ವನಿತಾ ಟಿ20 ವಿಶ್ವಕಪ್‌ ಅಭ್ಯಾಸ: ವಿಂಡೀಸ್‌ ವಿರುದ್ಧ ಭಾರತ ಗೆಲುವು


Team Udayavani, Nov 6, 2018, 6:00 AM IST

india-west-indies-women.jpg

ಕೂಲಿಜ್‌ (ಆ್ಯಂಟಿಗುವಾ): ಟಿ20 ವನಿತಾ ವಿಶ್ವಕಪ್‌ ಅಭ್ಯಾಸ ಪಂದ್ಯವೊಂದರಲ್ಲಿ ಭಾರತ ಆತಿಥೇಯ ವೆಸ್ಟ್‌ ಇಂಡೀಸಿಗೆ ಸೋಲುಣಿಸಿದೆ. ಮಳೆಯಿಂದ ಅಡಚಣೆಗೊಳಗಾದ ಈ ಮುಖಾಮುಖೀಯನ್ನು ಹರ್ಮನ್‌ಪ್ರೀತ್‌ ಕೌರ್‌ ಬಳಗ ಡಿ-ಎಲ್‌ ನಿಯಮದಂತೆ 5 ವಿಕೆಟ್‌ಗಳಿಂದ ಜಯಿಸಿದೆ.

ಆ್ಯಂಟಿಗುವಾದ ಕೂಲಿಜ್‌ ಸ್ಟೇಡಿಯಂನಲ್ಲಿ ರವಿವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ 8 ವಿಕೆಟಿಗೆ 115 ರನ್‌ ಗಳಿಸಿತು. ಮಳೆಯಿಂದಾಗಿ ಭಾರತಕ್ಕೆ 12 ಓವರ್‌ಗಳಲ್ಲಿ 75 ರನ್‌ ತೆಗೆಯುವ ಗುರಿ ಲಭಿಸಿತು. 11.3 ಓವರ್‌ಗಳಲ್ಲಿ 5 ವಿಕೆಟಿಗೆ 77 ರನ್‌ ಬಾರಿಸುವ ಮೂಲಕ ಭಾರತದ ವನಿತೆಯರು ಗೆದ್ದು ಬಂದರು.

ಮಿಥಾಲಿ ರಾಜ್‌ ಅವರನ್ನು 2ನೇ ಎಸೆತದಲ್ಲೇ ಶೂನ್ಯಕ್ಕೆ ಕಳೆದುಕೊಂಡ ಭಾರತ, ಜೆಮಿಮಾ ರೋಡ್ರಿಗಸ್‌ (1), ತನ್ಯಾ ಭಾಟಿಯ (1) ಅವರನ್ನೂ ಬೆನ್ನು ಬೆನ್ನಿಗೆ ಕಳೆದುಕೊಂಡಿತು. 4 ಓವರ್‌ ಮುಕ್ತಾಯಕ್ಕೆ 24 ರನ್ನಿಗೆ 3 ವಿಕೆಟ್‌ ಉರುಳಿತು. ಆದರೆ ಸ್ಮತಿ ಮಂಧನಾ (32), ಹರ್ಮನ್‌ಪ್ರೀತ್‌ ಕೌರ್‌ (18), ವೇದಾ ಕೃಷ್ಣಮೂರ್ತಿ (ಔಟಾಗದೆ 11) ಸೇರಿಕೊಂಡು ತಂಡವನ್ನು ದಡ ಮುಟ್ಟಿಸಿದರು.ಅರುಂಧತಿ ರೆಡ್ಡಿ, ರಾಧಾ ಯಾದವ್‌, ಪೂನಂ ಯಾದವ್‌ ತಲಾ 2 ವಿಕೆಟ್‌ ಕಿತ್ತು ಮಿಂಚಿದರು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.