England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!


Team Udayavani, May 4, 2024, 6:32 AM IST

1-qewqeqwe

ಲಂಡನ್‌: ಇಂಗ್ಲಂಡಿನ 19 ವಯೋಮಿತಿ ತಂಡದ ಮಾಜಿ ಆಟಗಾರ, ವೊರ್ಸೆಸ್ಟರ್‌ಶೈರ್‌ ಪರವಾಗಿ ಆಡುತ್ತಿದ್ದ 20 ವರ್ಷದ ಕ್ರಿಕೆಟಿಗ ಜೋಶ್‌ ಬೇಕರ್‌ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಈ ವರ್ಷ 2 ಬಾರಿ ಕೌಂಟಿ ಕ್ರಿಕೆಟ್‌ನಲ್ಲಿ ಬೇಕರ್‌ ಭಾಗಿಯಾಗಿದ್ದು, ಬುಧವಾರವಷ್ಟೇ ವೊರ್ಸೆಸ್ಟರ್‌ಶೈರ್‌ ಪರವಾಗಿ 66 ರನ್ನಿಗೆ 6 ವಿಕೆಟ್‌ ಪಡೆದುಕೊಂಡಿದ್ದರು. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ 47 ಪಂದ್ಯ ಆಡಿರುವ ಇವರು 70 ವಿಕೆಟ್‌ ಪಡೆದುಕೊಂಡಿದ್ದಾರೆ.

ಗುರುವಾರದಿಂದ ಬೇಕರ್‌ ತಮ್ಮ ಫೋನ್‌ ರಿಸೀವ್‌ ಮಾಡಿರಲಿಲ್ಲ. ಬಳಿಕ ಅವರು ತಮ್ಮ ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Ipl 2024: ಮಾಡು ಇಲ್ಲವೇ ಮಡಿ.. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ರಾಜಸ್ಥಾನ್ ರಾಯಲ್ಸ್

Ipl 2024: ಮಾಡು ಇಲ್ಲವೇ ಮಡಿ.. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ರಾಜಸ್ಥಾನ್ ರಾಯಲ್ಸ್

RCB (2)

IPL Eliminator ಪಂದ್ಯ; ಅಭ್ಯಾಸವನ್ನು ಕೈಬಿಟ್ಟ ಆರ್ ಸಿಬಿ: ಉಗ್ರ ಬೆದರಿಕೆ ಕಾರಣವೇ?

1-eqwwqewqe

KKR ಫೈನಲ್ ಲಗ್ಗೆ ಸಂಭ್ರಮ : ಶಾರುಖ್ ಖಾನ್ ಕ್ಷಮೆ ಕೇಳಿದ್ದು ಯಾಕೆ? Watch Video

Vijay Mallya

Eliminator ಪಂದ್ಯಕ್ಕೆ ಶುಭ ಕೋರಿದ ಮಲ್ಯ; ನಾನು ಆರ್‌ಸಿಬಿ ಫ್ರಾಂಚೈಸಿಗಾಗಿ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.