ವಿಶ್ವ ಆ್ಯತ್ಲೆಟಿಕ್ಸ್‌: 11ನೇ ಸ್ಥಾನಕ್ಕೆ ಕುಸಿದ ಅವಿನಾಶ್‌ ಸಬ್ಲೆ

Team Udayavani, Jul 20, 2022, 12:11 AM IST

ವಿಶ್ವ ಆ್ಯತ್ಲೆಟಿಕ್ಸ್‌: 11ನೇ ಸ್ಥಾನಕ್ಕೆ ಕುಸಿದ ಅವಿನಾಶ್‌ ಸಬ್ಲೆ

ಯೂಜೀನ್‌ (ಯುಎಸ್‌ಎ): ಭಾರತದ ಅವಿನಾಶ್‌ ಸಬ್ಲೆ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ 3,000 ಮೀ. ಸ್ಟೀಪಲ್‌ಚೇಸ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿ ಕೂಟದಿಂದ ನಿರ್ಗಮಿಸಿದರು.
ಫೈನಲ್‌ನಲ್ಲಿ ಅವರು 11ನೇ ಸ್ಥಾನಿಯಾದರು.

27 ವರ್ಷದ ಅವಿನಾಶ್‌ ಸಬ್ಲೆ 8:31.75 ಸೆಕೆಂಡ್ಸ್‌ನಲ್ಲಿ ಸ್ಪರ್ಧೆ ಮುಗಿಸಿದರು. ಇದು ಅವರ ವೈಯಕ್ತಿಕ ಶ್ರೇಷ್ಠ ನಿರ್ಹಹಣೆಗಿಂತಲೂ ಕಳಪೆ ಸಾಧನೆಯಾಗಿದೆ (8:12.48 ಸೆಕೆಂಡ್ಸ್‌).

ಅರ್ಹತಾ ಸುತ್ತಿನಲ್ಲಿ ಸಬ್ಲೆ ಹೀಟ್‌ ನಂ.3ಯಲ್ಲಿ 3ನೇ ಹಾಗೂ ಒಟ್ಟಾರೆ 7ನೇ ಸ್ಥಾನಿಯಾಗಿ ಸ್ಪರ್ಧೆ ಮುಗಿಸಿದ್ದರು (8.18.75). ದೋಹಾದಲ್ಲಿ ನಡೆದ 2019ರ ವಿಶ್ವ ಆ್ಯತ್ಲೆಟಿಕ್ಸ್‌ ಕೂಟದಲ್ಲಿ ಸಬ್ಲೆ 13ನೇ ಸ್ಥಾನಿಯಾಗಿದ್ದರು.

ಇದು ವಿಶ್ವ ಆ್ಯತ್ಲೆಟಿಕ್ಸ್‌ನ ಅತ್ಯಂತ ನಿಧಾನ ಗತಿಯ ಫೈನಲ್‌ ಎನಿಸಿಕೊಂಡಿತು. ಪದಕ ಗೆದ್ದ ಮೂವರೂ ತಮ್ಮ ಶ್ರೇಷ್ಠ ವೈಯಕ್ತಿಕ ನಿರ್ವಹಣೆಗಿಂತಲೂ ಹೆಚ್ಚಿನ ಸಮಯ ತೆಗೆದುಕೊಂಡರು.

ಚಿನ್ನ ಗೆದ್ದ ಎಲ್‌ ಬಕ್ಕಲಿ
ಮೊರೊಕ್ಕೋದ ಒಲಿಂಪಿಕ್‌ ಚಾಂಪಿಯನ್‌ ಸೌಫಿಯೇನ್‌ ಎಲ್‌ ಬಕ್ಕಲಿ 8:25.13 ಸೆಕೆಂಡ್‌ಗಳಲ್ಲಿ ದೂರ ಕ್ರಮಿಸಿ ಚಿನ್ನ ಗೆದ್ದರು. ಇವರ ಶ್ರೇಷ್ಠ ನಿರ್ವಹಣೆ 7:58.28 ಸೆಕೆಂಡ್ಸ್‌ ಎಂಬುದು ಉಲ್ಲೇಖನೀಯ. ಇಥಿಯೋಪಿಯಾದ ಲಮೇಖ ಗಿರ್ಮ ಬೆಳ್ಳಿ ಗೆದ್ದರು (8:26.01). ಟೋಕಿಯೊ ಒಲಿಂಪಿಕ್ಸ್‌ ಹಾಗೂ ಕಳೆದ ವಿಶ್ವ ಚಾಂಪಿಯನ್‌ಶಿಪ್‌ ಗಳೆರಡರಲ್ಲೂ ಬೆಳ್ಳಿ ಜಯಿಸಿದ್ದ ಇವರ ಶ್ರೇಷ್ಠ ಸಾಧನೆ 7:58.68 ಸೆಕೆಂಡ್ಸ್‌ ಆಗಿದೆ. ಕೀನ್ಯಾದ ಹಾಲಿ ಚಾಂಪಿಯನ್‌ ಕಾನ್ಸೆಲ್ಸಸ್‌ ಕಿಪ್ರುಟೊ 8:01.35 ಸೆಕೆಂಡ್‌ಗಳ ಸಾಧನೆಯೊಂದಿಗೆ ಕಂಚು ಜಯಿಸಿದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.