ವಿಶ್ವ ಬಾಕ್ಸಿಂಗ್‌ ಕೂಟಕ್ಕೆ ತೆರಳಿದ ಭಾರತ


Team Udayavani, Oct 21, 2021, 5:52 AM IST

ವಿಶ್ವ ಬಾಕ್ಸಿಂಗ್‌ ಕೂಟಕ್ಕೆ ತೆರಳಿದ ಭಾರತ

ಹೊಸದಿಲ್ಲಿ: ಬೆಲ್ಗ್ರೇಡ್ ನ‌ಲ್ಲಿ ನಡೆಯಲಿರುವ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಭಾರತ ತಂಡ ಬುಧವಾರ ಪ್ರಯಾಣ ಬೆಳೆಸಿತು.

ಏಶ್ಯನ್‌ ಕೂಟದ ಪದಕ ವಿಜೇತರಾದ ದೀಪಕ್‌ ಕುಮಾರ್‌ (51 ಕೆಜಿ), ಶಿವ ಥಾಪ (63.5 ಕೆಜಿ), ಸಂಜೀತ್‌ (92 ಕೆಜಿ) ಮೊದ ಲಾದ ಭರವಸೆಯ ಬಾಕ್ಸರ್ ಈ ತಂಡದಲ್ಲಿದ್ದಾರೆ.

ಅ. 24ರಂದು ಸ್ಪರ್ಧೆ ಆರಂಭ ವಾಗಲಿದೆ. ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಭಾರತಕ್ಕೆ ವಿಶ್ವ ಚಾಂಪಿಯನ್‌ಶಿಪ್‌ ಪ್ರತಿಷ್ಠೆಯ ಸ್ಪರ್ಧೆ ಯಾಗಿದೆ.

ಕಳೆದ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅಮಿತ್‌ ಪಂಘಲ್‌ (51 ಕೆಜಿ) ಈ ಕೂಟದಲ್ಲಿ ಭಾಗವಹಿಸುತ್ತಿಲ್ಲ. ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳದ ಕಾರಣ ಅವರಿಗೆ ಸ್ಥಾನ ಲಭಿಸಲಿಲ್ಲ.

ಇದನ್ನೂ ಓದಿ:“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಕೂಟಲ್ಲಿ 105 ದೇಶಗಳ 600ರಷ್ಟು ಬಾಕ್ಸರ್‌ಗಳು ಸ್ಪರ್ಧಿಸಲಿದ್ದಾರೆ. ಚಿನ್ನದ ಪದಕ ಗೆದ್ದವರಿಗೆ ಒಂದು ಲಕ್ಷ ಡಾಲರ್‌ ಬಹುಮಾನ ಲಭಿಸಲಿದೆ. ಹಾಗೆಯೇ ಬೆಳ್ಳಿ ವಿಜೇತರಿಗೆ 50 ಸಾವಿರ ಡಾಲರ್‌, ಕಂಚು ಗೆದ್ದವರಿಗೆ 25 ಸಾವಿರ ಡಾಲರ್‌ ಬಹುಮಾನ ನೀಡಲಾಗುವುದು.

ಭಾರತ ತಂಡ
ಗೋವಿಂದ್‌ ಸಹಾನಿ (48 ಕೆಜಿ), ದೀಪಕ್‌ ಕುಮಾರ್‌ (51 ಕೆಜಿ), ಆಕಾಶ್‌ (54 ಕೆಜಿ), ರೋಹಿತ್‌ ಮೋರ್‌ (57 ಕೆಜಿ), ವರಿಂದರ್‌ ಸಿಂಗ್‌ (60 ಕೆಜಿ), ಶಿವ ಥಾಪ (63.5 ಕೆಜಿ), ಆಕಾಶ್‌ (67 ಕೆಜಿ), ನಿಶಾಂತ್‌ ದೇವ್‌ (71 ಕೆಜಿ), ಸುಮಿತ್‌ (75 ಕೆಜಿ), ಸಚಿನ್‌ ಕುಮಾರ್‌ (80 ಕೆಜಿ), ಲಕ್ಷ್ಯ (86 ಕೆಜಿ), ಸಂಜೀತ್‌ (92 ಕೆಜಿ) ಮತ್ತು ನರೇಂದರ್‌ (+92 ಕೆಜಿ).

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.