ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಕವಿಂದರ್‌ಗೆ ಕಠಿನ ಜಯ


Team Udayavani, Sep 16, 2019, 5:08 AM IST

kavindar

ಎಕಟೆರಿನ್‌ಬರ್ಗ್‌ (ರಶ್ಯ): ಏಶ್ಯನ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತ ಕವಿಂದರ್‌ ಸಿಂಗ್‌ ಬಿಷ್ಟ್ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಕಠಿನ ಜಯ ಸಾಧಿಸಿ ಪ್ರಿ-ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ರವಿವಾರದ 57 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಅವರು ಚೀನದ ಚೆನ ಜಿಹಾವೊ ವಿರುದ್ಧ 3-2 ಅಂತರದ ಜಯ ಸಾಧಿಸಿದರು.
ಭಾರತೀಯ ವಾಯುಸೇನೆಯಲ್ಲಿರುವ 26ರ ಹರೆಯದ ಕವಿಂದರ್‌ ಬಿಷ್ಟ್ ಚೀನದ ಸ್ಪರ್ಧಿಗೆ ಭರ್ಜರಿ ಪಂಚ್‌ ಕೊಟ್ಟು ಮುಖದಲ್ಲಿ ರಕ್ತ ಸುರಿಯುವಂತೆ ಮಾಡಿದರು. 2017ರ ಹ್ಯಾಂಬರ್ಗ್‌ ವಿಶ್ವ ಕೂಟದಲ್ಲಿ ಕ್ವಾರ್ಟರ್‌ ಫೈನಲ್‌ ತನಕ ಸಾಗಿದ್ದ ಬಿಷ್ಟ್, ಈ ಬಾರಿ ಪದಕವೊಂದನ್ನು ಗೆಲ್ಲುವ ಭಾರತದ ನೆಚ್ಚಿನ ಸ್ಪರ್ಧಿ ಆಗಿದ್ದಾರೆ.
ಕವಿಂದರ್‌ ಬಿಷ್ಟ್ ಅವರಿಗೂ ಮುನ್ನ ಅಮಿತ್‌ ಪಂಘಲ್‌ (52 ಕೆಜಿ), ಮನೀಷ್‌ ಕೌಶಿಕ್‌ (63 ಕೆಜಿ) ಕೂಡ ಪ್ರಿ-ಕ್ವಾರ್ಟರ್‌ ಫೈನಲ್‌ ತಲುಪಿದ್ದರು.
ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಸಂಪಾದಿಸಲು ಇದು ಮಹತ್ವದ ಕೂಟವಾಗಿದ್ದು, 10ರ ಬದಲು 8 ಪರಿಷ್ಕೃತ ತೂಕ ವಿಭಾಗಗಳಲ್ಲಿ ಈ ಅರ್ಹತೆ ಲಭಿಸಲಿದೆ (52, 57, 63, 69, 75, 81, 91, +91 ಕೆಜಿ ವಿಭಾಗ).

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.