Udayavni Special

ವಿಶ್ವ ಚಾಂಪಿಯನ್‌ಶಿಪ್‌: ಸಿಂಧು ಗೆಲುವಿನ ಆರಂಭ


Team Udayavani, Aug 22, 2019, 5:27 AM IST

PV

ಟೋಕಿಯೊ: ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ. ಸಿಂಧು ಗೆಲುವಿನ ಆರಂಭ ಪಡೆದಿದ್ದಾರೆ. ಬುಧವಾರ ನಡೆದ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಅವರು ಚೈನೀಸ್‌ ತೈಪೆಯ ಪೈ ಯು ಪೊ ವಿರುದ್ಧ 21-14, 21-14 ಅಂತರದ ಗೆಲುವು ಸಾಧಿಸಿದರು.

ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ 5ನೇ ಶ್ರೇಯಾಂಕದ ಸಿಂಧು 43 ನಿಮಿಷಗಳಲ್ಲಿ ಗೆದ್ದು ಬಂದರು. ಪ್ರೀ ಕ್ವಾರ್ಟರ್‌ ಫೈನಲ್‌ನಲ್ಲಿ ಇವರು ಅಮೆರಿಕದ ಬೀವೆನ್‌ ಜಾಂಗ್‌ ವಿರುದ್ಧ ಸೆಣಸುವ ಸಾಧ್ಯತೆ ಇದೆ. ಕಳೆದ ವರ್ಷದ ಇಂಡಿಯಾ ಓಪನ್‌ ಫೈನಲ್‌ನಲ್ಲಿ ಜಾಂಗ್‌ ವಿರುದ್ಧ ಸಿಂಧು ಸೋಲನುಭವಿಸಿದ್ದರು.

ವನಿತಾ ಡಬಲ್ಸ್‌ನಲ್ಲಿ ಜೆ. ಮೇಘನಾ-ಪೂರ್ವಿಶಾ ಎಸ್‌. ರಾಮ್‌ ಆತಿಥೇಯ ನಾಡಿನ ಶಿಹೊ ಟನಾಕಾ-ಕೊಹಾರು ಯೊನೆಮೊಟೊ ಕೈಯಲ್ಲಿ 8-21, 18-21 ಅಂತರದಿಂದ ಪರಾಭವಗೊಂಡರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನೀಟ್ ಫಲಿತಾಂಶದ ಯಡವಟ್ಟು!ಆಘಾತದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ನೀಟ್ ಫಲಿತಾಂಶದ ಯಡವಟ್ಟು!ಆಘಾತದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ

ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ

ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ: ಆರೋಪಿ ಪರಾರಿ

ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ: ಆರೋಪಿ ಪರಾರಿ

ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ಸೋಂಕು: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ

ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ರೋಗ: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ

ಹತ್ತು ವರ್ಷಗಳ ಕಾಲ ಬಿಹಾರ ಅಭಿವೃದ್ದಿಗೆ ಯುಪಿಎ ಸರ್ಕಾರದಿಂದ ಅಡ್ಡಿ: ಪ್ರಧಾನಿ ಮೋದಿ

ಹತ್ತು ವರ್ಷಗಳ ಕಾಲ ಬಿಹಾರ ಅಭಿವೃದ್ದಿಗೆ ಯುಪಿಎ ಸರ್ಕಾರದಿಂದ ಅಡ್ಡಿ: ಪ್ರಧಾನಿ ಮೋದಿ

ಕಾಲೇಜು ಆರಂಭಕ್ಕೆ ದಿನ ನಿಗದಿ: ನವೆಂಬರ್ 17ರಿಂದ ಕಾಲೇಜು ಆರಂಭಕ್ಕೆ ಸರ್ಕಾರ ಸಜ್ಜು

ಕಾಲೇಜು ಆರಂಭಕ್ಕೆ ದಿನ ನಿಗದಿ: ನವೆಂಬರ್ 17ರಿಂದ ಕಾಲೇಜು ಆರಂಭಕ್ಕೆ ಸರ್ಕಾರ ಸಜ್ಜು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

IPLಹೈದರಾಬಾದ್‌ ಕಡಿವಾಣ; ಸಿಡಿಯದ ರಾಜಸ್ಥಾನ್‌ ಗೆಲುವಿಗೆ 155 ರ ಗುರಿ

ಹೈದರಾಬಾದ್‌ ಕಡಿವಾಣ; ಸಿಡಿಯದ ರಾಜಸ್ಥಾನ್‌; SRH ಗೆಲುವಿಗೆ 155ರ ಗುರಿ

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ನೀಟ್ ಫಲಿತಾಂಶದ ಯಡವಟ್ಟು!ಆಘಾತದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ನೀಟ್ ಫಲಿತಾಂಶದ ಯಡವಟ್ಟು!ಆಘಾತದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

suchitra-tdy-5

ಶೂಟಿಂಗ್‌ ಮುಗಿದ ಬಳಿಕ ಕಾರ್ಮಿಕರಿಗೆ ವಿಶೇಷ ಉಡುಗೊರೆ ಕೊಟ್ಟ ಧನಂಜಯ್‌

suchitra-tdy-4

ಓಲ್ಡ್‌ ಮಾಂಕ್‌ ಬಹುತೇಕ ಪೂರ್ಣ

ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ

ರಾಜ್ಯದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ‘ಧಮ್’ ಇದೆಯಾ? ನಿರ್ಮಲಾ, ನಳಿನ್ ಗೆ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.