ಇಂಗ್ಲೆಂಡ್‌ ಫೇವರಿಟ್: ಪಾಂಟಿಂಗ್‌

Team Udayavani, May 21, 2019, 6:00 AM IST

Ricky-Ponting

ಮೆಲ್ಬರ್ನ್: ಈಗಾಗಲೇ ಹಲವಾರು ಕ್ರಿಕೆಟ್ ದಿಗ್ಗಜರು ತಮ್ಮ ತಮ್ಮ ನೆಚ್ಚಿನ ವಿಶ್ವಕಪ್‌ ತಂಡಗಳನ್ನು ಗುರುತಿಸಿದ್ದಾರೆ. ಈಗ ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಸರದಿ. ಅವರು ಈ ಬಾರಿ ಆತಿಥೇಯ ಇಂಗ್ಲೆಂಡ್‌ ವಿಶ್ವಕಪ್‌ ಗೆಲ್ಲುವ ನೆಚ್ಚಿನ ತಂಡವಾಗಿದೆ ಎಂದಿದ್ದಾರೆ.

ಈ ಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯ ತಂಡಗಳು ಸಮಾನ ಪೈಪೋಟಿ ನೀಡುದರಲ್ಲಿ ಅನುಮಾನವಿಲ್ಲ ಎಂದೂ ಪಾಂಟಿಂಗ್‌ ಹೇಳಿದ್ದಾರೆ. ಇಂಗ್ಲೆಂಡ್‌ಗೆ ತವರಿನ ಪಂದ್ಯಾವಳಿಯಾದ್ದರಿಂದ ಅಲ್ಲಿನ ವಾತಾವರಣ ಅನುಕೂಲಕರವಾಗುತ್ತದೆ. ಇತರ ತಂಡಗಳಿಗಿಂತ ಬಲಿಷ್ಠ ಆಟಗಾರರನ್ನು ಇಂಗ್ಲೆಂಡ್‌ ಹೊಂದಿದೆ ಕಳೆದ ಒಂದು ವರ್ಷದಿಂದ ಇಂಗ್ಲೆಂಡ್‌ ತಾನೆಷ್ಟು ಬಲಶಾಲಿ ಎನ್ನುವುದನ್ನು ನಿರೂಪಿಸುತ್ತಲೇ ಬಂದಿದೆ ಎಂದು ಪಾಂಟಿಂಗ್‌ ಹೇಳಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.