ವಿಶ್ವಕಪ್‌ಗೆ ಕೇದಾರ್‌ ಜಾಧವ್‌ ಫಿಟ್‌

Team Udayavani, May 19, 2019, 6:00 AM IST

Kedar-Jadhav

ಹೊಸದಿಲ್ಲಿ: ವಿಶ್ವಕಪ್‌ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಿದ್ದರೂ ಗಾಯದ ಕಾರಣದಿಂದ ಬಳುತ್ತಿದ್ದ ಕೇದಾರ್‌ ಜಾಧವ್‌ ಸಂಪೂರ್ಣ ಫಿಟ್‌ ಆಗಿದ್ದಾರೆ ಎಂದು ಬಿಸಿಸಿಐಗೆ ತಂಡದ ಫಿಸಿಯೋ ಪ್ಯಾಟ್ರಿಕ್‌ ಫ‌ರರ್ಟ್‌ ವರದಿ ನೀಡಿದ್ದಾರೆ ಎಂದು ವರದಿಯಾಗಿದೆ.

ಕೇದಾರ್‌ ಜಾಧವ್‌ ಐಪಿಎಲ್‌ ವೇಳೆ ಭುಜದ ಗಾಯಕ್ಕೆ ತುತ್ತಾಗಿದ್ದರು. ಈ ಕಾರಣದಿಂದ ವಿಶ್ವಕಪ್‌ ಕೂಟವನ್ನು ಕಳೆದುಕೊಳ್ಳುವ ಭೀತಿಗೂ ಸಿಲುಕಿದ್ದರು. ಇದೀಗ ಜಾಧವ್‌ಗೆ ಮುಂಬಯಿಯಲ್ಲಿ ಫಿಟೆ°ಸ್‌ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ ಉತ್ತೀರ್ಣರಾಗಿದ್ದಾರೆ ಎನ್ನುವ ವರದಿಯನ್ನು ಫಿಸಿಯೋ ಬಿಸಿಸಿಐಗೆ ನೀಡಿದ್ದಾರೆ ಎಂದು ವರದಿಯಾಗಿದೆ. ಅಂತಿಮವಾಗಿ ಬಿಸಿಸಿಐ ತನ್ನ ನಿರ್ಧಾರ ಪ್ರಕಟಿಸಲಿದೆ. ಮೇ 22ರಂದು ಭಾರತ ತಂಡ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಈ ವೇಳೆ ಜಾಧವ್‌ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.