ಸ್ಮಿತ್‌, ವಾರ್ನರ್‌ ಯಶಸ್ಸು ಕಾಣಲಿದ್ದಾರೆ: ಲ್ಯಾಂಗರ್‌


Team Udayavani, May 20, 2019, 10:39 AM IST

warner

ಲಂಡನ್‌: ನಿಷೇಧದಿಂದ ಮುಕ್ತರಾದ ಡೇವಿಡ್‌ ವಾರ್ನರ್‌ ಮತ್ತು ಸ್ಟೀವನ್‌ ಸ್ಮಿತ್‌ ಈ ಬಾರಿಯ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಆಸ್ಟ್ರೇಲಿಯ ಕೋಚ್‌ ಜಸ್ಟಿನ್‌ ಲ್ಯಾಂಗರ್‌ ಅಭಿಪ್ರಾಯ ಪಟ್ಟಿದ್ದಾರೆ.

ಸ್ಮಿತ್‌ ಮತ್ತು ವಾರ್ನರ್‌ ಕಳೆದ ವರ್ಷ ದಕ್ಷಿಣ ಆಫ್ರಿಕಾದ ವಿರುದ್ಧದ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿಒಂದು ವರ್ಷ ನಿಷೇಧ ಅನುಭವಿಸಿದ್ದರು. ಇವರಿಬ್ಬರೂ ಈಗ ತಂಡಕ್ಕೆ ವಾಪಾಸಾ ಗಿದ್ದಾರೆ. ಆದರೆ ಇಬ್ಬರೂ ಇಂಗ್ಲೆಂಡ್‌ ಕ್ರಿಕೆಟ್‌ ಅಭಿಮಾನಿಗಳಿಂದ ಟೀಕೆ ಗೊಳಗಾಗುತ್ತಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೋಚ್‌ ಲ್ಯಾಂಗರ್‌, “ಸ್ಮಿತ್‌ ಮತ್ತು ವಾರ್ನರ್‌ ಕೂಡ ಮನುಷ್ಯರು. ಅವರನ್ನು ಪ್ರಾಣಿಗಳ ಹಾಗೆ ಟೀಕಿಸುವುದು ತಪ್ಪು. ತಮ್ಮ ತಪ್ಪಿನ ಬಗ್ಗೆ ಈಗಾಗಲೇ ಅವರು ಪಶ್ಚಾತ್ತಾಪ ಪಟ್ಟಿದ್ದಾರೆ. ಇದನ್ನು ಮತ್ತೆ ಮತ್ತೆ ಕೆಣಕುವುದು ಸರಿಯಲ್ಲ’ ಎಂದರು.

ಐಪಿಎಲ್‌ನಲ್ಲಿ ವಾರ್ನರ್‌ ಅಮೋಘ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದು, ವಿಶ್ವಕಪ್‌ನಲ್ಲೂ ಅವರ ಬ್ಯಾಟಿಂಗ್‌ ಅಬ್ಬರ ಮುಂದು ವರಿಯಲಿದೆ ಎಂಬುದು ಲ್ಯಾಂಗರ್‌ ಅಭಿಪ್ರಾಯ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.