ವಿಶ್ವಕಪ್‌ ಕ್ರಿಕೆಟ್‌-2019 ಭಾರತ, ಇಂಗ್ಲೆಂಡ್‌ ಫೇವರಿಟ್‌: ಲಕ್ಷ್ಮಣ್

Team Udayavani, Dec 23, 2018, 6:00 AM IST

pti12222018000087a.jpg

ಗುರ್ಗಾಂವ್‌: ಮುಂದಿನ ವರ್ಷದ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಮತ್ತು ಆತಿಥೇಯ ಇಂಗ್ಲೆಂಡ್‌ ನೆಚ್ಚಿನ ತಂಡಗಳಾಗಿವೆ ಎಂಬುದಾಗಿ ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅಭಿಪ್ರಾಯಪಟ್ಟಿದ್ದಾರೆ. 

“ವಿಶ್ವಕಪ್‌ ಟ್ರೋಫಿ ಸಂಚಾರ’ ಗುರ್ಗಾಂವ್‌ಗೆ ಆಗಮಿಸಿದ ವೇಳೆ ಹಾಜರಿದ್ದ ಲಕ್ಷ್ಮಣ್‌ ಮಾಧ್ಯಮಗಳೊಂದಿಗೆ ಮಾತಾಡುತ್ತಿದ್ದರು.

“ಭಾರತ ಮತ್ತು ಇಂಗ್ಲೆಂಡ್‌ ಕಪ್‌ ಗೆಲ್ಲುವ ಫೇವರಿಟ್‌ ತಂಡಗಳು. ಆದರೆ ಭಾರತೀಯನಾದ ನಾನು ಸಹಜವಾಗಿ ಭಾರತವೇ ಗೆಲ್ಲಬೇಕೆಂದು ಆಶಿಸುತ್ತೇನೆ. ಲಾರ್ಡ್ಸ್‌ನಲ್ಲಿ ಶರ್ಟ್‌ ಬಿಚ್ಚಿ ಹಾರಾಡಿಸುವ ಕೆಲಸ ಸೌರವ್‌ ಗಂಗೂಲಿ ಅವರಿಂದ ವಿರಾಟ್‌ ಕೊಹ್ಲಿಗೆ ವರ್ಗಾವಣೆ ಆಗುವುದನ್ನು ಕಾಯುತ್ತಿದ್ದೇನೆ. ಇದು ಕೊಹ್ಲಿಗೆ ಗಂಗೂಲಿ ನೀಡಿರುವ ಸವಾಲು ಎಂದು ಭಾವಿಸಬೇಕಿದೆ’ ಎಂದು ಲಕ್ಷ್ಮಣ್‌ ಹೇಳಿದರು.

ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಇಂಗ್ಲೆಂಡ್‌ ಏಕದಿನದಲ್ಲಿ ಸ್ಥಿರ ಹಾಗೂ ಗಮನಾರ್ಹ ನಿರ್ವಹಣೆ ತೋರುತ್ತ ಬಂದಿವೆ ಎಂದ ಲಕ್ಷ್ಮಣ್‌, ಪ್ರಸ್ತುತ ಟೀಮ್‌ ಇಂಡಿಯಾ ಏಕದಿನದ ನಂಬರ್‌ ವನ್‌ ತಂಡ ಎಂಬುದನ್ನು ಮರೆಯುವಂತಿಲ್ಲ. ಇನ್ನೊಂದೆಡೆ ಇಂಗ್ಲೆಂಡ್‌ ತನ್ನ ಏಕದಿನ ಶೈಲಿಯನ್ನೇ ಬದಲಿಸಿಕೊಂಡ ರೀತಿಯಲ್ಲಿ ಆಡುತ್ತಿದೆ ಎಂದರು.

ಕ್ರಿಕೆಟ್‌ ಜನಕರೆಂಬ ಖ್ಯಾತಿಯ ಇಂಗ್ಲೆಂಡ್‌ ಈವರೆಗೆ ಏಕದಿನ ವಿಶ್ವಕಪ್‌ ಗೆದ್ದಿಲ್ಲ ಎಂಬುದೊಂದು ದುರಂತ. ತವರಿನಲ್ಲೇ 4 ವಿಶ್ವಕಪ್‌ ನಡೆದರೂ ಆಂಗ್ಲರಿಗೆ ಟ್ರೋಫಿ ಮರೀಚಿಕೆಯೇ ಆಗಿ ಉಳಿದಿದೆ. ಇನ್ನೊಂದೆಡೆ ಭಾರತ 2 ಸಲ ವಿಶ್ವಕಪ್‌ ಮೇಲೆ ಹಕ್ಕು ಚಲಾಯಿಸಿದೆ. ಮುಂದಿನ ವರ್ಷ ಇದು ಮೂರಕ್ಕೇರಲಿ ಎಂದು ಲಕ್ಷ್ಮಣ್‌ ಆಶಿಸಿದರು.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.