World Cup Final ; ಪ್ಯಾಲೆಸ್ತೀನ್ ಪರ ಧ್ವನಿಯೆತ್ತಿ ಮೈದಾನಕ್ಕೆ ನುಗ್ಗಿದ ಪ್ರೇಕ್ಷಕ !!

ಕೊಹ್ಲಿ ಹೆಗಲಿಗೆ ಕೈ..!! , ಬಂಧನ ಮಾಡಿ ವಿಚಾರಿಸುತ್ತಿರುವ ಪೊಲೀಸರು..

Team Udayavani, Nov 19, 2023, 3:47 PM IST

1-sdffdsf

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ವಿಶ್ವಕಪ್ ರೋಚಕ ಫೈನಲ್ ಪಂದ್ಯ ನಡೆಯುತ್ತಿದ್ದ ವೇಳೆ ಪ್ಯಾಲೆಸ್ತೀನ್ ಪರ ಧ್ವನಿಯೆತ್ತಿದ ಪ್ರೇಕ್ಷಕನೊಬ್ಬ  ಕ್ರೀಡಾಂಗಣದೊಳಗೆ ನುಗ್ಗಿ ಬ್ಯಾಟಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ಅವರ ಹೆಗಲ ಮೇಲೆ ಕೈಹಾಕಿದ ಕಳವಳಕಾರಿ ಘಟನೆ ನಡೆದಿದೆ. ಘಟನೆ ನಡೆದ ಬೆನ್ನಲ್ಲೇ ಕ್ರೀಡಾಂಗಣದಲ್ಲಿ ಪೊಲೀಸರು ಬಿಗಿ ಭದ್ರತೆ ಇನ್ನಷ್ಟು ಹೆಚ್ಚು ಮಾಡಿದ್ದಾರೆ.

ಗಣ್ಯಾತೀಗಣ್ಯರು, ಲಕ್ಷಾಂತರ ಮಂದಿ ಪ್ರೇಕ್ಷಕರು ಪಂದ್ಯ ವೀಕ್ಷಿಸುತ್ತಿದ್ದ ವೇಳೆ, ಗಂಭೀರವಾಗಿ ಪಂದ್ಯ ಸಾಗುತ್ತಿದ್ದ ವೇಳೆ ‘ಸ್ಟಾಪ್ ಬಾಂಬಿಂಗ್ ಪ್ಯಾಲೆಸ್ತೀನ್’ ಎಂಬ ಟೀ ಶರ್ಟ್ ಮತ್ತು ಕೆಂಪು ಶಾರ್ಟ್ಸ್ ಧರಿಸಿದ್ದ ಯುವಕ ಏಕಾಏಕಿ ಮೈದಾನಕ್ಕೆ ನುಗ್ಗಿ ಕ್ರೀಸ್ ವರೆಗೆ ಶರವೇಗದಲ್ಲಿ ಓಡಿ ಬಂದು ಕೊಹ್ಲಿ ಅವರ ಹೆಗಲಿಗೆ ಕೈ ಹಾಕಿದ್ದಾನೆ. ಈ ವೇಳೆ ಇನ್ನೊಂದು ಬದಿಯಲ್ಲಿ ಕೆ.ಎಲ್.ರಾಹುಲ್ ಅವರಿದ್ದರು. ಆಡಮ್ ಜಂಪಾ ಬೌಲಿಂಗ್ ಮಾಡುತ್ತಿದ್ದರು.

ತತ್ ಕ್ಷಣ ಜಾಗ್ರತರಾದ ಪೊಲೀಸ್ ಅಧಿಕಾರಿಗಳು ಮತ್ತು ಕ್ರೀಡಾಂಗಣದ ಸಿಬಂದಿಗಳು ದೌಡಾಯಿಸಿ ಬಂದು ಆತನನ್ನು ಹೊರಗೆ ಎಳೆದೊಯ್ದಿದ್ದಾರೆ.  ಪೊಲೀಸರು ಬಂಧಿಸಿದ್ದಾರೆ. ಆತ ಯಾರು ಎನ್ನುವ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.