ವಿಶ್ವಕಪ್‌ ಹಿನ್ನೆಲೆ: ಐಪಿಎಲ್‌ ಬೇಗ ಆರಂಭ?


Team Udayavani, Nov 11, 2018, 6:35 AM IST

ipl-2019.jpg

ಮುಂಬಯಿ: ಮುಂದಿನ ವರ್ಷ ಮೇ 30ರಿಂದ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಆರಂಭವಾಗುವುದರಿಂದ ಐಪಿಎಲ್‌ ಕೂಟವನ್ನು ಕೆಲವು ದಿನ ಮುಂಚೆಯೇ ಪ್ರಾರಂಭಿಸುವ ಬಗ್ಗೆ ಬಿಸಿಸಿಐ ಗಂಭೀರ ಚಿಂತನೆ ನಡೆಸಿದೆ.

ಐಪಿಎಲ್‌ನಲ್ಲಿ ಆಡಿ ಕೇವಲ ಹತ್ತೇ ದಿನದಲ್ಲಿ ಭಾರತ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಆದ್ದರಿಂದ ವಿಶ್ರಾಂತಿಯಿಲ್ಲದೇ ಆಡುವ ಇಕ್ಕಟ್ಟಿಗೆ ಆಟಗಾರರು ಸಿಕ್ಕುತ್ತಾರೆ. ಇದನ್ನು ತಪ್ಪಿಸಲು ಬಿಸಿಸಿಐ ಹೀಗೆ ಚಿಂತಿಸಿದೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ಬುಮ್ರಾ, ಭುವನೇಶ್ವರ್‌ರಂತಹ ವೇಗಿಗಳಿಗೆ ಐಪಿಎಲ್‌ನಿಂದ ಪೂರ್ಣ ವಿಶ್ರಾಂತಿ ನೀಡುವಂತೆ ವಿರಾಟ್‌ ಕೊಹ್ಲಿ ಸಲಹೆ ನೀಡಿದ್ದರು. ಇದು ಫ್ರಾಂಚೈಸಿಗಳಿಗೆ ಒಪ್ಪಿಗೆಯಾಗಿರಲಿಲ್ಲ. ಆದ್ದರಿಂದ ಐಪಿಎಲ್‌ ಪಂದ್ಯಾವಳಿನ್ನೇ ಮುಂಚಿತವಾಗಿ ನಡೆಸುವುದು ಬಿಸಿಸಿಐ ಲೆಕ್ಕಾಚಾರವಾಗಿದೆ.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.