ವಿಶ್ವಕಪ್‌ ಅಭ್ಯಾಸ: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ ಗೆಲುವು


Team Udayavani, Nov 9, 2018, 12:47 PM IST

india-womens.jpg

ಪ್ರೊವಿಡೆನ್ಸ್‌ (ಗಯಾನಾ): “ವನಿತಾ ವಿಶ್ವ ಟಿ20 ಚಾಂಪಿಯನ್‌ಶಿಪ್‌’ನ ಇಂಗ್ಲೆಂಡ್‌ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಭಾರತ 11 ರನ್‌ಗಳ ಜಯ ದಾಖಲಿಸಿದೆ. 

ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 144 ರನ್‌ ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್‌ ವನಿತೆಯರು 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 133 ರನ್‌ಗಳನ್ನಷ್ಟೇ ದಾಖಲಿಸಿದರು.

ಆರಂಭಿಕ ಆಟಗಾರ್ತಿಯರಾದ ಮಿಥಾಲಿ ರಾಜ್‌ (18) ಹಾಗೂ ಸ್ಮತಿ ಮಂಧನಾ (13) ಬಹು ಬೇಗನೆ ಪೆವಿಲಿಯನ್‌ ಸೇರಿದರು. ಅನಂತರ ಬಂದ ಜೆಮಿಮಾ ರೋಡ್ರಿಗಸ್‌ 21 ರನ್‌ ಗಳಿಸಿದರು. ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ತಾಳ್ಮೆಯ ಆಟವಾಡಿ ಅಜೇಯ 62 ರನ್‌ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತರು. ಅವರ ಸೊಗಸಾದ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ, 3 ಸಿಕ್ಸರ್‌ ಒಳಗೊಂಡಿತ್ತು. ಇಂಗ್ಲೆಂಡ್‌ ಪರ ಅನ್ಯಾ ಶ್ರಬೊಲ್‌, ಹೀತರ್‌ ನೈಟ್‌ ತಲಾ ಎರಡು ವಿಕೆಟ್‌ ಕಿತ್ತರೆ, ನತಾಲಿಯ ಸಿವರ್‌, ಸೋಫಿಯಾ ಇಕೆಲ್‌ಸ್ಟೋನ್‌ ಒಂದು ವಿಕೆಟ್‌ ಉರುಳಿಸಿದರು.

ಇಂಗ್ಲೆಂಡ್‌ ಆರಂಭಿಕ ಆಟಗಾರ್ತಿ ಡೇನಿಯಲ್‌ ವೈಟ್‌ ಅರ್ಧ ಶತಕ (54) ಹೊಡೆದು ಹೋರಾಟ ಸಂಘಟಿಸಿದರೂ ಉಳಿದ ಆಟಗಾರ್ತಿಯರು ಭಾರತ ದಾಳಿಗೆ ತತ್ತರಿಸಿ ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಭಾರತದ ಪರ ಪೂನಂ ಯಾದವ್‌ 3 ವಿಕೆಟ್‌, ರಾಧಾ ಯಾದವ್‌, ದೀಪ್ತಿ ಶರ್ಮ 2 ಹಾಗೂ ಡಿ. ಹೇಮಲತಾ ಒಂದು ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.