ಕೋರಿ ಆ್ಯಂಡರ್ಸನ್ ಬ್ಯಾಟಿಂಗ್ ಸಾಹಸ: ಲೆಜೆಂಡ್ಸ್ ಕ್ರಿಕೆಟ್ ಕಪ್ ಗೆದ್ದ ವರ್ಲ್ಡ್ ಜೈಂಟ್ಸ್

Team Udayavani, Jan 30, 2022, 10:20 AM IST

Legends

ಮಸ್ಕತ್: ಕೋರಿ ಆ್ಯಂಡರ್ಸನ್ ಬ್ಯಾಟಿಂಗ್ ಸಾಹಸದಿಂದ ಬೃಹತ್ ಮೊತ್ತ ಕಲೆಹಾಕಿದ ವರ್ಲ್ಡ್ ಜೈಂಟ್ಸ್ ತಂಡವು ಲೆಜೆಂಡ್ಸ್ ಲೀಗ್ ಫೈನಲ್  ಪಂದ್ಯದಲ್ಲಿ ಏಶ್ಯನ್ ಲಯನ್ಸ್ ವಿರುದ್ಧ ಜಯ ಸಾಧಿಸಿದೆ.  ಈ ಮೂಲಕ ಡ್ಯಾರೆನ್ ಸ್ಯಾಮಿ ನಾಯಕತ್ವದ ವರ್ಲ್ಡ್ ಜೈಂಟ್ಸ್ ತಂಡವು ಲೆಜೆಂಡ್ಸ್ ಕ್ರಿಕೆಟ್ ಲೀಗ್ ನ ಚೊಚ್ಚಲ ವಿಜಯಿಯಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ವರ್ಲ್ಡ್ ಜೈಂಟ್ಸ್ ತಂಡವು ಐದು ವಿಕೆಟ್ ಕಳೆದುಕೊಂಡು 256 ರನ್ ಗಳಿಸಿತು. ಗುರಿ ಬೆನ್ನತ್ತಿದ ಏಶ್ಯನ್ ಲಯನ್ಸ್ ತಂಡ 231 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ವರ್ಲ್ಡ್ ಜೈಂಟ್ಸ್ ತಂಡವು 25 ರನ್ ಜಯ ಸಾಧಿಸಿತು.

ವರ್ಲ್ಡ್ ಜೈಂಟ್ಸ್ ತಂಡಕ್ಕೆ ಕೋರಿ ಆ್ಯಂಡರ್ಸನ್, ಕೆವಿನ್ ಪೀಟರ್ಸನ್, ಹ್ಯಾಡಿನ್ ಮತ್ತು ಸ್ಯಾಮಿ ಬ್ಯಾಟಿಂಗ್ ನೆರವು ನೀಡಿದರು. ಆ್ಯಂಡರ್ಸನ್ ಕೇವಲ 43 ಎಸೆತಗಳಿಂದ ಅಜೇಯ 94 ರನ್ ಗಳಿಸಿದರೆ, ಪೀಟರ್ಸನ್ 48 ರನ್, ಸ್ಯಾಮಿ 38 ರನ್ ಮತ್ತು ಹ್ಯಾಡಿನ್ 37 ರನ್ ಗಳಿಸಿದರು.

ಇದನ್ನೂ ಓದಿ:ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಿವಾಹಿತ!

ಗುರಿ ಬೆನ್ನತ್ತಿದ ಲಯನ್ಸ್ ಗೆ ಯಾರೊಬ್ಬರೂ ನಿಂತು ಆಡಿ ಬೆಂಬಲ ನೀಡಲಿಲ್ಲ. ಯೂಸುಫ್ ಅಜೇಯ 39 ರನ್, ಜಯಸೂರ್ಯ 38 ರನ್, ದಿಲ್ಶನ್ ಮತ್ತು ತರಂಗ ತಲಾ 25 ರನ್ ಗಳಿಸಿದರು. ಅಲ್ಬಿ ಮೋರ್ಕೆಲ್ ಮೂರು ವಿಕೆಟ್ ಕಿತ್ತರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.