ಇಂದಿನಿಂದ ಜಿಮ್ನಾಸ್ಟಿಕ್ ವಿಶ್ವಕಪ್: ದೀಪಾ ಗೈರು
Team Udayavani, Oct 4, 2019, 5:39 AM IST
ಸ್ಟಟ್ಗಾರ್ಟ್ (ಜರ್ಮನಿ): ಶುಕ್ರವಾರದಿಂದ ಇಲ್ಲಿ ವಿಶ್ವ ಜಿಮ್ನಾಸ್ಟಿಕ್ ಚಾಂಪಿಯನ್ಶಿಪ್ ಆರಂಭವಾಗಲಿದೆ. 2016ರ ಒಲಿಂಪಿಕ್ಸ್ನಲ್ಲಿ 4ನೇ ಸ್ಥಾನ ಗಳಿಸಿ ವಿಶ್ವದ ಗಮನ ಸೆಳೆದಿದ್ದ ದೀಪಾ ಕರ್ಮಾಕರ್ ಗಾಯದ ಕಾರಣ ಹೊರಗುಳಿದಿದ್ದಾರೆ. ಆದ್ದರಿಂದ ಭಾರತೀಯ ತಂಡದ ಮೇಲೆ ಬಹಳ ನಿರೀಕ್ಷೆಗಳೇನೂ ಇಲ್ಲ.
ದೀಪಾ ಮಂಡಿ ನೋವಿನಿಂದ ನರಳುತ್ತಿದ್ದಾರೆ. 2016ರ ಒಲಿಂಪಿಕ್ಸ್ ಮುಗಿದ ಬಹುತೇಕ ಅವರು ಗಾಯದ ಕಾರಣ ಬಹುತೇಕ ಕೂಟಗಳಿಗೆ ಗೈರಾಗಿದ್ದಾರೆ. ದೀಪಾ ಅನುಪಸ್ಥಿತಿಯಲ್ಲಿ ಪ್ರಣತಿ ನಾಯಕ್, ಪ್ರಣತಿ ದಾಸ್, ಅರುಣಾ ಬುದ್ದ ರೆಡ್ಡಿ ಮೇಲೆ ದೊಡ್ಡ ಜವಾಬ್ದಾರಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…