ವಿಶ್ವ ಶೂಟಿಂಗ್‌: ಓಂ ಪ್ರಕಾಶ್‌ ಮಿತರ್ವಾಲ್‌ಗೆ ಚಿನ್ನ

Team Udayavani, Sep 5, 2018, 6:00 AM IST

36.jpg

ಚಾಂಗ್‌ವೋನ್‌: ಭಾರತದ ಶೂಟರ್‌ ಓಂ ಪ್ರಕಾಶ್‌ ಮಿತರ್ವಾಲ್‌ ಚೊಚ್ಚಲ ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌ ಕೂಟದ ಚಿನ್ನ ಗೆದ್ದಿದ್ದಾರೆ. 
ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿ ರುವ ಶೂಟಿಂಗ್‌ ವಿಶ್ವಚಾಂಪಿಯನ್‌ಶಿಪ್‌ನ 50ಮೀ. ಪಿಸ್ತೂಲ್‌ ವಿಭಾಗದಲ್ಲಿ ಓಂಪ್ರಕಾಶ್‌ ಮಿತರ್ವಾಲ್‌ 564 ಅಂಕ ಗಳಿಸುವ ಮೂಲಕ ಚಿನ್ನದ ಪದಕ ಪಡೆದಿದ್ದಾರೆ. ಸರ್ಬಿಯಾದ ದಮಿರ್‌ ಮಿಕೆಕ್‌ ಬೆಳ್ಳಿ (562), ಸ್ಥಳೀಯ ಫೇವರಿಟ್‌ ದೇಯಾಂಗ್‌ ಲೀ ಕಂಚು (560) ಪದಕ ಗೆದ್ದರು. 

23ರ ಹರೆಯದ ಮಿತರ್ವಾಲ್‌ ಈ ವರ್ಷ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನ 10 ಮೀ. ಏರ್‌ ಪಿಸ್ತೂಲ್‌ನಲ್ಲಿ ಮತ್ತು 50 ಮೀ. ಪಿಸ್ತೂಲ್‌ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದರು. ಇಲ್ಲಿ ಅಮೋಘ ನಿರ್ವಹಣೆ ನೀಡುವ ಮೂಲಕ ಮಿತರ್ವಾಲ್‌ ಚಿನ್ನ ಗೆದ್ದು ಸಂಭ್ರಮಿಸಿದರು. 2014ರ ಕೂಟದಲ್ಲಿ ಬೆಳ್ಳಿಯ ಪದಕ ಜಯಿಸಿದ್ದ ಅನುಭವಿ ಜಿತು ರಾಯ್‌ 552 ಅಂಕ ಗಳಿಸುವ ಮೂಲಕ 17ನೇ ಸ್ಥಾನಕ್ಕೆ ಜಾರಿ ನಿರಾಶೆಗೊಳಿಸಿದರು. ಇದೇ ವಿಭಾಗದಲ್ಲಿ ನಡೆದ ತಂಡ ಸ್ಪರ್ಧೆಯಲ್ಲಿ ಮಿತರ್ವಾಲ್‌, ರಾಯ್‌, ಮನ್‌ಜಿàತ್‌ ಒಟ್ಟು 1648 ಅಂಕಗಳೊಂದಿಗೆ 5ನೇ ಸ್ಥಾನ ಪಡೆದರು. ವೈಯಕ್ತಿಕ ವಿಭಾಗದಲ್ಲಿ ಮನ್‌ಜಿàತ್‌ ಅವರು ಜಿತು ರಾಯ್‌ ಅವರೊಂದಿಗೆ ಫೈನಲ್‌ ಪ್ರವೇಶಿಸುವಲ್ಲಿ ವಿಫ‌ಲರಾದರು. 

ಫೈನಲಿಗೆ ಅರ್ಹತೆ ವಿಫ‌ಲ
ಒಲಿಂಪಿಕ್ಸ್‌ ಅರ್ಹತೆ ಗಿಟ್ಟಿಸಿಕೊಳ್ಳ ಬಹುದಾಗಿದ್ದ ಭಾರತದ ವನಿತಾ ಶೂಟರ್‌ಗಳು 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಮುಗ್ಗರಿಸಿದ್ದಾರೆ. ಶೂಟರ್‌ಗಳಾದ ಮನು ಭಾಕರ್‌, ಹೀನಾ ಸಿಧು ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಶಕ್ತರಾಗಲಿಲ್ಲ. ಭಾಕರ್‌ 574 ಅಂಕಗಳೊಂದಿಗೆ 13ನೇ ಸ್ಥಾನ ಪಡೆದರೆ, ಹೀನಾ ಸಿಧು 571 ಅಂಕಗಳೊಂದಿಗೆ 29ನೇ ಸ್ಥಾನಕ್ಕೆ ಇಳಿದರು. ವನಿತಾ ತಂಡ ವಿಭಾಗದಲ್ಲಿ ಭಾಕರ್‌, ಸಿಧು, ಶ್ವೇತಾ ಸಿಂಗ್‌ ಅವರನ್ನೊಳಗೊಂಡ ತಂಡ ಒಟ್ಟು 1713 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆಯಿತು.

ಸೌರಭ್‌ ಜೋಡಿಗೆ ಕಂಚು
ಕಿರಿಯರ ವಿಭಾಗದಲ್ಲಿ ಏಶ್ಯನ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ಸೌರಭ್‌ ಚೌಧುರಿ-ಅಭಿದನ್ಯಾ ಪಾಟೀಲ್‌ ಜೋಡಿ 10ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದಲ್ಲಿ  329.6 ಅಂಕ ಪಡೆದು ಕಂಚಿನ ಪದಕ ಬಾಚಿಕೊಂಡಿದೆ. ಚಿನ್ನ, ಬೆಳ್ಳಿ ಎರಡೂ ಪದಕಗಳು ದಕ್ಷಿಣ ಕೊರಿಯಾ ಪಾಲಾಗಿವೆ. 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.