ವಿಶ್ವ ಕುಸ್ತಿ: ಭಾರತಕ್ಕೆ ಎರಡೇ ಪದಕ


Team Udayavani, Oct 29, 2018, 10:52 AM IST

ap10272018000002b.jpg

ಬುಡಾಪೆಸ್ಟ್‌ (ಹಂಗೇರಿ): ವಿಶ್ವ ಕುಸ್ತಿ ಚಾಂಪಿಯನ್‌ ಶಿಪ್‌ನ ಅಂತಿಮ ದಿನ ಗ್ರೀಕೊ ರೋಮನ್‌ ಕುಸ್ತಿಪಟುಗಳ ನಿರಸ ಪ್ರದರ್ಶನ ದೊಂದಿಗೆ ಭಾರತದ ಹೋರಾಟ ಕೊನೆಗೊಂಡಿದೆ. ಹೀಗಾಗಿ ಭಾರತ ಈ ಕೂಟದಲ್ಲಿ ಕೇವಲ 2 ಪದಕಗಳಿಗೆ ತೃಪ್ತಿ ಪಟ್ಟಿದೆ.
 
ಗ್ರೀಕೊ ರೋಮನ್‌ ಸ್ಪರ್ಧೆಯ 97 ಕೆಜಿ ವಿಭಾಗದಲ್ಲಿ ಹರ್‌ದೀಪ್‌ ಮೊರಕ್ಕೋದ ಚೌಕ್ರಿ ಅತಫಿ ವಿರುದ್ಧ 8-4 ಅಂಕ ಗಳಿಂದ ಗೆದ್ದರೆ, ಎರಡನೇ ಪಂದ್ಯದಲ್ಲಿ ಗ್ರೀಸ್‌ನ ಲಾವೊ ಕ್ರಾಟಿಸ್‌ ಕೆಸಿಡಿಸ್‌ ವಿರುದ್ಧ ಸೋತರು. 77 ಕೆಜಿ ವಿಭಾಗದ ಅರ್ಹತಾ ಸುತ್ತಿನಲ್ಲಿ ಗುರ್‌ಪ್ರೀತ್‌ ತಂತ್ರಗಾರಿಕೆಯ ಹೆಚ್ಚುವರಿ ಅಂಕಗಳಿಂದ (0-9) ಕೈರಟಾಬೆಕ್‌ ತುಗೊಲಾವೊ ವಿರುದ್ಧ ಸೋಲನುಭವಿಸಿದರೆ, ಮತ್ತೂಬ್ಬ ಭಾರತೀಯ ಕುಸ್ತಿಪಟು ನವೀನ್‌ ಅರ್ಹತಾ ಸುತ್ತಿನಲ್ಲಿ ನಾರ್ವೆಯ ಆಸ್ಕರ್‌ ವಿರುದ್ಧ 1-4 ಅಂಕಗಳಿಂದ ಮುಗ್ಗರಿಸಿ ನಿರಾಸೆ ಮೂಡಿಸಿದರು. 

ಈ ಮೂಲಕ ಈ ಕೂಟದಲ್ಲಿ ಭಾರತೀಯ ಆಟ ಅಂತ್ಯಗೊಂಡಿದ್ದು,  ಭಾರತ ಕೇವಲ 2 ಪದಕಗಳನ್ನಷ್ಟೇ ಸಂಪಾದಿಸಿದೆ. ಪುರುಷರ ವಿಭಾಗದಲ್ಲಿ ಭಜರಂಗ್‌ ಪೂನಿಯ ಬೆಳ್ಳಿ ಪದಕ ಹಾಗೂ ವನಿತಾ ವಿಭಾಗದಲ್ಲಿ ಪೂಜಾ ದಂಡಾ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದರು. 

2013ರಲ್ಲಿ ಉತ್ತಮ ಸಾಧನೆ
ಭಾರತದ ಈ ವರೆಗಿನ ಅತ್ಯುತ್ತಮ ಸಾಧನೆ 2013ರ ವಿಶ್ವ ಕುಸ್ತಿ ಚಾಂಪಿಯನ್‌ ಶಿಪ್‌ನಲ್ಲಿ ದಾಖಲಾಗಿತ್ತು. ಅಲ್ಲಿ 3 ಪದಕಗಳು ಒಲಿದಿದ್ದವು. ಅಮಿತ್‌  ಬೆಳ್ಳಿ (55 ಕೆಜಿ), ಭಜರಂಗ್‌ ಕಂಚು (60 ಕೆಜಿ) ಹಾಗೂ ಗ್ರೀಕೊ ರೋಮನ್‌ ವಿಭಾಗದಲ್ಲಿ ಸಂದೀಪ್‌ ತುಳಸಿ ಯಾದವ್‌ ಐತಿಹಾಸಿಕ ಕಂಚಿನ ಪದಕ ಜಯಿಸಿದ್ದರು. 

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

chess

AICF ವಿರುದ್ಧ ಕರುಣ್‌ ದುಗ್ಗಲ್‌ ಲೀಗಲ್‌ ನೊಟೀಸ್‌

1-sad-sddasd

Archery: ಅಂಕಿತಾ, ಭಜನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

BCCI

ಕಿರಿಯರ ಕ್ರಿಕೆಟ್‌ನಲ್ಲೂ ಪಂದ್ಯಶ್ರೇಷ್ಠ: ಬಿಸಿಸಿಐ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

naksal (2)

Chhattisgarh:ಎನ್‌ಕೌಂಟರ್‌ನಲ್ಲಿ ಐದು ಮಾವೋವಾದಿಗಳ ಹತ್ಯೆ

Pannu Singh

ಉಗ್ರ ಪನ್ನೂ ಹತ್ಯೆಗೆ ಯತ್ನ: ಆರೋಪಿ ಅಮೆರಿಕಕ್ಕೆ ಹಸ್ತಾಂತರ

rain

ಸದ್ಯ ಮುಂಗಾರು ದುರ್ಬಲ: ಮಾಸಾಂತ್ಯಕ್ಕೆ ಚೇತರಿಕೆ ಸಾಧ್ಯತೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.