ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌: ಬೆಳ್ಳಿ ಗೆದ್ದ ಅಂಶು, ಸರಿತಾಗೆ ಕಂಚು


Team Udayavani, Oct 9, 2021, 5:56 AM IST

ಕುಸ್ತಿ: ಬೆಳ್ಳಿ ಗೆದ್ದ ಅಂಶು, ಸರಿತಾಗೆ ಕಂಚು

ಓಸ್ಲೊ (ನಾರ್ವೆ): ಭಾರತದ ಕುಸ್ತಿಪಟು ಅಂಶು ಮಲಿಕ್‌ ನೂತನ ಇತಿಹಾಸ ಬರೆದಿದ್ದಾರೆ. ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೊದಲ ವನಿತಾ ಸ್ಪರ್ಧಿಯಾಗಿ ಮೂಡಿಬಂದಿದ್ದಾರೆ.

57 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಅಂಶು ಮಲಿಕ್‌ ಚಿನ್ನದ ಮೇಲೆ ಕಣ್ಣಿಟ್ಟಿದ್ದರು. ಆದರೆ ಫೈನಲ್‌ ಪಂದ್ಯದಲ್ಲಿ ಅವರು 2016ರ ಒಲಿಂಪಿಕ್ಸ್‌ ಚಾಂಪಿಯನ್‌, ಅಮೆರಿಕದ ಹೆಲೆನ್‌ ಲೂಯಿಸ್‌ ಮರೌಲಿಸ್‌ ವಿರುದ್ಧ 1-4 ಅಂತರದಿಂದ ಪರಾಭವಗೊಂಡು ಬೆಳ್ಳಿಗೆ ತೃಪ್ತಿಪಡಬೇಕಾಯಿತು.

ವಿಶ್ವ ಮಹಿಳಾ ಕುಸ್ತಿಯಲ್ಲಿ ಭಾರತಕ್ಕೆ ಬೆಳ್ಳಿ ಪದಕ ಒಲಿದದ್ದು ಇದೇ ಮೊದಲು. ಈ ಹಿಂದೆ ಅಲ್ಕಾ ತೋಮರ್‌ (2006), ಗೀತಾ ಪೋಗಟ್‌ (2012), ಬಬಿತಾ ಪೋಗಟ್‌ (2012), ಪೂಜಾ ದಂಡಾ (2018) ಮತ್ತು ವಿನೇಶ್‌ ಪೋಗಟ್‌ (2019) ಕಂಚು ಗೆದ್ದದ್ದೇ ಉತ್ತಮ ಸಾಧನೆಯಾಗಿತ್ತು.

ಇದನ್ನೂ ಓದಿ:ಐಎಸ್‌ಎಸ್‌ಎಫ್ ಶೂಟಿಂಗ್‌ ವಿಶ್ವ ಚಾಂಪಿಯನ್‌ಶಿಪ್‌: ಭಾರತಕ್ಕೆ 10 ಗೋಲ್ಡ್‌

ಕಂಚು ಗೆದ್ದ ಸರಿತಾ
ಭಾರತದ ಮತೋರ್ವ ಕುಸ್ತಿಪಟು ಸರಿತಾ ಮೋರ್‌ (59 ಕೆಜಿ) ಸ್ವೀಡನ್‌ನ ಸಾರಾ ಜೋನಾ ಲಿಂಡ್‌ಬೋರ್ಗ್‌ ವಿರುದ್ದ 8-2 ಅಂತರದಿಂದ ಗೆಲುವು ಸಾಧಿಸಿ ಕಂಚಿನ ಪದಕ ಜಯಿಸಿದರು. ಈ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಪಡೆದ ಭಾರತದ 6ನೇ ಮಹಿಳಾ ಕುಸ್ತಿಪಟುವಾಗಿ ಹೊರಹೊಮ್ಮಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.