ಕಾಮನ್‌ವೆಲ್ತ್‌ :17 ನೇ ಬಂಗಾರ ಗೆದ್ದ ಭಜರಂಗ್‌ ಪೂನಿಯಾ 


Team Udayavani, Apr 13, 2018, 2:15 PM IST

2-bggg.jpg

ಗೋಲ್ಡ್‌ ಕೋಸ್ಟ್‌: ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದ್ದು, 9 ನೇ ದಿನವಾದ ಶುಕ್ರವಾರ 3 ಚಿನ್ನದ ಪದಕಗಳು ಭಾರತಕ್ಕೆ ಒಲಿದಿವೆ.  ಶೂಟರ್‌ ತೇಜಸ್ವಿನಿ ಸಾವಂತ್‌,15 ರ ಹರೆಯದ ಶೂಟರ್‌ ಅನೀಶ್‌ ಬನ್ವಾಲಾ 16 ನೇ ಚಿನ್ನ ಗೆದ್ದು ದೊಡ್ಡ ಸಾಧನೆ ಮಾಡಿದ ಬೆನ್ನಲ್ಲೇ ಕುಸ್ತಿ ಪಟು  ಭಜರಂಗ್‌  ಪೂನಿಯಾ ಚಿನ್ನದ ಪದಕ ಜಯಿಸಿದ್ದಾರೆ. 

ಭಜರಂಗ್‌ ಅವರು  ಪುರುಷರ 65 ಕೆಜಿ ಫ್ರಿ ಸ್ಟೈಲ್‌ ವಿಭಾಗದಲ್ಲಿ ಪದಕ ಗೆದ್ದಿದ್ದಾರೆ. 57 ಕೆಜಿ  ವಿಭಾಗದಲ್ಲಿ ಪೂಜಾ ದಂಡಾ ಅವರು ಫೈನಲ್‌ನಲ್ಲಿ ಸೋಲುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟಿದ್ದಾರೆ. 

ಈಗ ಪದಕ ಪಟ್ಟಿಯಲ್ಲಿ 17 ಚಿನ್ನ,9 ಬೆಳ್ಳಿ ಮತ್ತು 11 ಕಂಚಿನ ಪದಕಗಳೊಂದಿಗೆ ಭಾರತ 3 ನೇ ಸ್ಥಾನದಲ್ಲಿದೆ.

25 ಮೀಟರ್‌ ರ್ಯಾಪಿಡ್‌ ಫೈರ್‌ ಸುತ್ತಿನಲ್ಲಿ  ಚಿನ್ನದ ಪದಕವನ್ನುಅನೀಶ್‌ ಗೆದ್ದಿದ್ದಾರೆ.  ಇದರಿಂದಾಗಿ ತೀ ಕಡಿಮೆ ವಯಸ್ಸಿನಲ್ಲಿ ಚಿನ್ನ ಗೆದ್ದ ದಾಖಲೆಯನ್ನು ತನ್ನದಾಗಿಸಿಕೊಂಡು ಭಾರತದ ಮನು ಭಾಕರ್‌ ಅವರ ದಾಖಲೆಯನ್ನು ಮುರಿದರು. ಇದೇ ಪಂದ್ಯಾವಳಿಯಲ್ಲಿ 16 ರ ಹರೆಯದ ಮನು ಭಾಕರ್‌ ಚಿನ್ನ ಗೆದ್ದಿದ್ದರು.  

 ಮಹಿಳೆಯರ 50ಎಂ ರೈಫ‌ಲ್‌ ಪ್ರೋನ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದ ತೇಜಸ್ವಿನಿ  50 ಎಮ್‌ ರೈಫ‌ಲ್‌ನಲ್ಲಿ ಚಿನ್ನ ಗೆದ್ದರು. ಅಂಜುಮ್‌ ಮೌದ್‌ಗಿಲ್‌ ಅವರು ಬೆಳ್ಳಿ ಪದಕ ಜಯಿಸಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.