ಟಾಪ್ಸ್ ಸ್ಕೀಮ್: ರೀತು ಹೊರಕ್ಕೆ
Team Udayavani, Mar 20, 2019, 12:30 AM IST
ಹೊಸದಿಲ್ಲಿ: ಇತ್ತೀಚೆಗಷ್ಟೇ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ) ಸೇರಿಕೊಂಡ ಭಾರತದ ಭರವಸೆಯ ರೀತು ಪೋಗಟ್ ಅವರನ್ನು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆಯಿಂದ (ಟಾಪ್ಸ್) ಕೈಬಿಡಲಾಗಿದೆ. ಎಂಎಂಎನಲ್ಲಿ ತನ್ನ ಅದೃಷ್ಟ ಪರೀಕ್ಷೆಗೆ ಹೊರಟ ರಿತು 2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಹೀಗಾಗಿ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ರೀತು ಅವರನ್ನು ಟಾಪ್ಸ್ ಯೋಜನೆಯಿಂದ ಕೈಬಿಡಲು ನಿರ್ಧರಿಸಿದೆ.
“ಟಾಪ್ಸ್ ಯೋಜನೆಯಲ್ಲಿ ಈಗಾಗಲೇ ಸ್ಥಾನ ಪಡೆದಿದ್ದ ಕುಸ್ತಿಪಟು ರೀತು ಪೋಗಟ್ ಅವರನ್ನು ಈ ಯೋಜನೆಯಿಂದ ಕೈಬಿಡಲಾಗಿದೆ. ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಸೇರಿಕೊಂಡು ಸಿಂಗಾಪುರ್ನಲ್ಲಿ ತರಬೇತಿ ಪಡೆಯಲು ಹೋಗಿರುವ ರೀತು 2020ರ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುವ ಅವಕಾಶವಿಲ್ಲದಿರುವ ಕಾರಣ ಅವರನ್ನು ಕೈಬಿಡಲಾಗಿದೆ ಎಂದು ಸಾಯ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
Charmadi ಘಾಟ್ನಲ್ಲಿ ಟಾಟಾ ಏಸ್ ಪಲ್ಟಿ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?