ಕುಸ್ತಿ: ಸೋನಂ ಮಲಿಕ್ಗೆ ಚಿನ್ನ
Team Udayavani, Aug 3, 2019, 5:55 AM IST
ಹೊಸದಿಲ್ಲಿ: ಬಲ್ಗೇರಿಯದ ಸೋಫಿಯಾದಲ್ಲಿ ಸಾಗುತ್ತಿರುವ ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಸೋನಂ ಮಲಿಕ್ ಪ್ರಚಂಡ ನಿರ್ವಹಣೆ ನೀಡಿ ಸತತ ಎರಡನೇ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಹರ್ಯಾಣದ ಸೋನೆಪಟ್ನ ಪುಟ್ಟ ಗ್ರಾಮ ಮದಿನಾದಿಂದ ಬಂದಿರುವ ಸೋನಂ ಅವರು 65 ಕೆ.ಜಿ. ವಿಭಾಗ ದಲ್ಲಿ ಚೀನದ ಬಿನ್ಬಿನ್ ಕ್ಸಿಯಾಂಗ್ ಅವರನ್ನು 7-1 ಅಂತರದಿಂದ ಸುಲಭವಾಗಿ ಮಣಿಸಿ ಚಿನ್ನ ಗೆದ್ದರು. ಸೋನಂ ಕಳೆದ ವರ್ಷವೂ ಈ ಕೂಟದಲ್ಲಿ ಚಿನ್ನ ಜಯಿಸಿದ್ದರು.
40 ಕೆ.ಜಿ. ವಿಭಾಗದಲ್ಲಿ ಕೋಮಲ್ ಫೈನಲಿಗೇರಿದ್ದು ಕಡಿಮೆಪಕ್ಷ ಬೆಳ್ಳಿ ಪದಕ ಗೆಲ್ಲುವುದನ್ನು ಖಚತಪಡಿಸಿದ್ದಾರೆ. ಫೈನಲ್ನಲ್ಲಿ ಅವರು ಅಮೆರಿಕದ ಸ್ಟೆರ್ಲಿಂಗ್ ಬ್ಲೇಕ್ ಅವರ ಸವಾಲನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…