Wrestling; ಅಮಾನ್ ಸೆಹ್ರಾವತ್ಗೆ ವಿಶ್ವ ಚಾಂಪಿಯನ್ಶಿಪ್ ಅರ್ಹತೆ
Team Udayavani, Aug 26, 2023, 11:47 PM IST
ಪಟಿಯಾಲ: ಕುಸ್ತಿ ಟ್ರಯಲ್ಸ್ನಲ್ಲಿ ಪ್ರಭುತ್ವ ಸಾಧಿಸಿದ ಅಮಾನ್ ಸೆಹ್ರಾವತ್ ವಿಶ್ವ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿ ದ್ದಾರೆ. ಪುರುಷರ 57 ಕೆಜಿ ವಿಭಾಗದಲ್ಲಿ ಅವರು ಅತೀಶ್ ತೋಡ್ಕರ್ ವಿರುದ್ಧ ಜಯ ಸಾಧಿಸಿದರು.
ಒಲಿಂಪಿಯನ್ ದೀಪಕ್ ಪೂನಿಯ ಮತ್ತು ಒಲಿಂಪಿಕ್ಸ್ ಪದಕ ವಿಜೇತ ಬಜರಂಗ್ ಪೂನಿಯ ಆಯ್ಕೆ ಟ್ರಯಲ್ಸ್ನಲ್ಲಿ ಪಾಲ್ಗೊಂಡಿಲ್ಲ. ಇವ ರಲ್ಲಿ ಬಜರಂಗ್ ಏಷ್ಯನ್ ಗೇಮ್ಸ್ಗೆ ಹೆಚ್ಚಿನ ತರಬೇತಿ ಪಡೆಯಲು ಕಿರ್ಗಿಸ್ಥಾನಕ್ಕೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ