ಕಾಮನ್ವೆಲ್ತ್ ಗೇಮ್ಸ್: ಮೊದಲ ಚಿನ್ನ ಗೆದ್ದ ಇಂಗ್ಲೆಂಡ್ನ ಅಲೆಕ್ಸ್ ಯೀ
Team Udayavani, Jul 29, 2022, 11:27 PM IST
ಬರ್ಮಿಂಗ್ಹ್ಯಾಮ್: ಆತಿಥೇಯ ಇಂಗ್ಲೆಂಡ್ನ ಟ್ರಯತ್ಲೀಟ್ ಅಲೆಕ್ಸ್ ಯೀ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ನ ಮೊದಲ ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು. ಅವರು ಪುರುಷರ ಟ್ರಯಥ್ಲಾನ್ ಸ್ಪರ್ಧೆಯಲ್ಲಿ ಈ ಸಾಧನೆಗೈದರು. ಕಳೆದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಯೀ ಬೆಳ್ಳಿ ಪದಕ ಜಯಿಸಿದ್ದರು.
3 ಕಠಿನ ಸ್ಪರ್ಧೆಗಳನ್ನು ಅಲೆಕ್ಸ್ ಯೀ 50 ನಿಮಿಷ, 34 ಸೆಕೆಂಡ್ಗಳಲ್ಲಿ ಪೂರ್ತಿಗೊಳಿಸಿದರು.
ನ್ಯೂಜಿಲ್ಯಾಂಡಿನ ಹೇಡನ್ ವೈಲ್ಡ್ ಬೆಳ್ಳಿ (50 ನಿಮಿಷ, 47 ಸೆಕೆಂಡ್), ಆಸ್ಟ್ರೇಲಿಯದ ಮ್ಯಾಥ್ಯೂ ಹೌಸರ್ ಬೆಳ್ಳಿ ಗೆದ್ದರು (50 ನಿಮಿಷ, 43 ಸೆಕೆಂಡ್). 2018ರ ಚಾಂಪಿಯನ್ ಹೆನ್ರಿ ಶೋಮ್ಯಾನ್ ಆರಂಭಕ್ಕೂ ಮೊದಲು ಸ್ಪರ್ಧೆಯಿಂದ ಹಿಂದೆ ಸರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ