ಗಂಭೀರ್‌ ಪುತ್ರಿಯಿಂದ ಯೋ-ಯೋ ಟೆಸ್ಟ್‌ !

Team Udayavani, Jul 24, 2018, 12:53 PM IST

gambir.jpg

ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಬಿಸಿಸಿಐ ಭಾರತ ಕ್ರಿಕೆಟಿಗರಿಗೆ ಯೋ ಯೋ ಟೆಸ್ಟ್‌ ಕಡ್ಡಾಯಗೊಳಿಸಿದೆ. ಈ ಬೆನ್ನಲ್ಲೇ ಭಾರತದ ಮಾಜಿ ಆರಂಭಕಾರ ಗೌತಮ್‌ ಗಂಭೀರ್‌ ತಮಾಷೆಯ ವಿಡಿಯೋವೊಂದರ ಮೂಲಕ ರಂಜನೆ ಒದಗಿಸಿದ್ದಾರೆ.  ತನ್ನ ಮಗಳು ಅಜೀನ್‌ “ಯೋ ಯೋ ಟೆಸ್ಟ್‌’ ಮಾಡುತ್ತಿರುವ ವೀಡಿಯೋವೊಂದನ್ನು ಟ್ವೀಟರ್‌ನಲ್ಲಿ ಪ್ರಕಟಿಸಿದ್ದಾರೆ. ಇದರಲ್ಲಿ ಕ್ರಿಕೆಟಿಗರಿಗೆ ಎದುರಾಗುವ ಎಲ್ಲ ಟೆಸ್ಟ್‌ಗಳನ್ನೂ ತನ್ನ ಮಗಳು ಅಜೀನ್‌ಗೆ ಮಾಡಿದ್ದಾರೆ ಎಂದಿದ್ದಾರೆ. 

ಕೆಲವು ದಿನಗಳ ಹಿಂದೆ ಯೋ ಯೋ ಟೆಸ್ಟ್‌ನಲ್ಲಿ ಸಂಜು ಸ್ಯಾಮ್ಸನ್‌, ಅಂಬಾಟಿ ರಾಯುಡು, ಮೊಹಮ್ಮದ್‌ ಶಮಿ ಫೇಲ್‌ ಆಗಿದ್ದರು. ಈ ಬಳಿಕ ಪರೀಕ್ಷೆಯ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಕೂಡ ಯೋಯೋ ಟೆಸ್ಟ್‌ ಅನ್ನು ಒಪ್ಪಿಕೊಳ್ಳುವುದು ಕಷ್ಟ ಎಂದು ಹೇಳಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.