ಯೋಧಾಗೆ ರೋಚಕ ಜಯ


Team Udayavani, Dec 23, 2018, 6:55 AM IST

pro-kabaadi.jpg

ಕೋಲ್ಕತಾ: ಪ್ರೊ ಕಬಡ್ಡಿ ಆರನೇ ಆವೃತ್ತಿ ಕೋಲ್ಕತಾ ಚರಣದ ಶನಿವಾರ ಪಂದ್ಯದಲ್ಲಿ ಯುಪಿ ಯೋಧಾ 34-32 ಅಂಕಗಳ ಅಂತರದಿಂದ ಯು ಮುಂಬಾವನ್ನು ಸೋಲಿಸಿದೆ.

ಇದರೊಂದಿಗೆ ನಾಕೌಟ್‌ ಸುತ್ತಿಗೇರುವ ಯುಪಿ ತಂಡದ ಕನಸು ಸ್ವಲ್ಪ ಮಟ್ಟಿಗೆ ಚಿಗುರಿಕೊಂಡಿದೆಯಾದರೂ ಇನ್ನೂ ಖಚಿತವಾಗಿಲ್ಲ. ಯುಪಿ ಪರ ಕನ್ನಡಿಗ ಪ್ರಶಾಂತ್‌ ಕುಮಾರ್‌ ರೈ (8 ಅಂಕ), ರಿಷಾಂಕ್‌ ದೇವಾಡಿಗ (7 ಅಂಕ) ರೈಡಿಂಗ್‌ನಿಂದ ಮಿಂಚಿದರು. ಸಚಿನ್‌ ಕುಮಾರ್‌ (7 ಅಂಕ) ಪ್ರಚಂಡ ಟ್ಯಾಕಲ್‌ ನಡೆಸಿದರು. ಯು ಮುಂಬಾ ಪರ ರೋಹಿತ್‌ ಬಲಿಯಾನ್‌ (10 ಅಂಕ) ರೈಡಿಂಗ್‌ನಿಂದ ನಿರೀಕ್ಷೆ ಮೂಡಿಸಿದರಾದರೂ ತಂಡದ ಇತರೆ ಆಟಗಾರರ ವೈಫ‌ಲ್ಯದಿಂದ ತಂಡ ಸೋಲು ಅನುಭವಿಸಿತು.

ಯು ಮುಂಬಾ “ಎ’ ಗುಂಪಿನಿಂದ ಈಗಾಗಲೇ ನಾಕೌಟ್‌ ಸುತ್ತಿಗೆ ಎರಡನೇ ತಂಡವಾಗಿ ಪ್ರವೇಶಿಸಿದೆ. “ಬಿ’ ವಲಯದಿಂದ ಬೆಂಗಳೂರು ತಂಡ ಮೊದಲ ತಂಡವಾಗಿ ನಾಕೌಟ್‌ಗೆ ಪ್ರವೇಶಿಸಿದೆ. ಉಳಿದ ಎರಡು ಸ್ಥಾನಕ್ಕಾಗಿ ಪಾಟ್ನಾ ಹಾಗೂ ಬೆಂಗಾಲ್‌ ತಂಡಗಳ ನಡುವೆ ಪ್ರಬಲ ಪೈಪೋಟಿ ಇದೆ.
 

ಟಾಪ್ ನ್ಯೂಸ್

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.