Udayavni Special

ಮಾಲ್ಡೀವ್ಸ್‌  ವಿರುದ್ಧ ಯುವಿ ರಿವರ್ಸ್‌ ಸ್ವೀಪ್‌ ಸಿಕ್ಸರ್‌


Team Udayavani, Feb 20, 2019, 4:52 AM IST

yuvi.jpg

ಮೊಹಾಲಿ: ಖ್ಯಾತ ಕ್ರಿಕೆಟಿಗ ಯುವರಾಜ್‌ ಸಿಂಗ್‌ ಮತ್ತೆ ಸುದ್ದಿಯಾಗಿದ್ದಾರೆ. ಮಾಲ್ಡೀವ್ಸ್‌- ಭಾರತ ನಡುವಿನ ಸೌಹಾರ್ದ ಕ್ರಿಕೆಟ್‌ ಸರಣಿಯಲ್ಲಿ ಯುವಿ ತಮ್ಮ ತಾಕತ್ತು ಮೆರೆದಿದ್ದಾರೆ. 

ಮಾಲೆಯಲ್ಲಿ ನಡೆದ ಪಂದ್ಯದಲ್ಲಿ ಏರ್‌ ಇಂಡಿಯಾ ತಂಡವನ್ನು ಪ್ರತಿನಿಧಿಸಿದ್ದ ಯುವಿ ಬ್ಯಾಟಿಂಗ್‌ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ರಿವರ್ಸ್‌ ಸ್ವೀಪ್‌ ಮೂಲಕ ಸಿಕ್ಸರ್‌ ಹೊಡೆದ ವಿಡಿಯೊ ವೈರಲ್‌ ಆಗಿದೆ. ಯುವರಾಜ್‌ ಕಳಪೆ ಫಾರ್ಮ್ನಿಂದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫ‌ಲರಾಗಿದ್ದರು.

ಐಪಿಎಲ್‌ನಲ್ಲೂ ಇವರನ್ನು ಯಾವ ತಂಡವೂ ಖರೀದಿಸಲು ಮುಂದೆ ಬಂದಿರಲಿಲ್ಲ. ಕೊನೆಗೆ 1 ಕೋಟಿ ರೂ. ಮೂಲ ಬೆಲೆಗೆ ಮುಂಬೈ ಇಂಡಿಯನ್ಸ್‌ ಖರೀದಿಸಿದ್ದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.