ಗೂಗಲ್‌ ಹುಡುಕಾಟ: ಧೋನಿಯನ್ನು ಹಿಂದಿಕ್ಕಿದ್ದ ಸಿಕ್ಸರ್ ಕಿಂಗ್ ಯುವರಾಜ್

Team Udayavani, Dec 13, 2019, 1:18 PM IST

ಮೊಹಾಲಿ: ಸ್ಫೋಟಕ ಬ್ಯಾಟ್ಸ್‌ಮನ್‌ ಯುವರಾಜ್‌ ಸಿಂಗ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರಬಹುದು, ಆದರೆ ಅವರ ತಾರಾ ವರ್ಚಸ್ಸು ಸ್ವಲ್ಪವೂ ಕಡಿಮೆ ಆಗಿಲ್ಲ. ಹೌದು, ಗೂಗಲ್‌ ನಲ್ಲಿ ಜನರು ಅತೀ ಹೆಚ್ಚು ಹುಡುಕಾಟ ನಡೆಸಿರುವ ಗಣ್ಯ ಕ್ರೀಡಾಪಟುಗಳ ಸಾಲಿನಲ್ಲಿ ಯುವಿ ಮೂರನೇ ಸ್ಥಾನ ಪಡೆದಿದ್ದಾರೆ.

ವಿಶೇಷವೆಂದರೆ ಧೋನಿ, ಕೊಹ್ಲಿ ಅಗ್ರ 10ರೊಳಗೆ ಸ್ಥಾನ ಪಡೆದಿಲ್ಲ. ಧೋನಿ ನಂತರ ವಿಕೆಟ್‌ ಕೀಪರ್‌ ಆಗಿ ಭಾರೀ ವೈಫ‌ಲ್ಯ ಅನುಭವಿಸಿರುವ ರಿಷಭ್‌ ಪಂತ್‌ 6ನೇ ಸ್ಥಾನ ಪಡೆದಿದ್ದಾರೆ.

ವಿಂಗ್‌ಕ ಮಾಂಡರ್‌ ಅಭಿನಂದನ್‌, ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅಗ್ರ 2 ಸ್ಥಾನದಲ್ಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ