Udayavni Special

ಚೊಚ್ಚಲ ಟಿ20 ವಿಶ್ವಕಪ್ ವೇಳೆ ನಾನೂ ನಾಯಕತ್ವದ ಆಕಾಂಕ್ಷಿಯಾಗಿದ್ದೆ: ಯುವರಾಜ್ ಸಿಂಗ್


Team Udayavani, Jun 10, 2021, 4:53 PM IST

yuvraj singh

ಮುಂಬೈ: ಭಾರತದ ಶ್ರೇಷ್ಠ ಏಕದಿನ ಆಟಗಾರರಲ್ಲಿ ಯುವರಾಜ್ ಸಿಂಗೂ ಕೂಡಾ ಒಬ್ಬರು. ಅದೆಷ್ಟೋ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಯುವರಾಜ್ ಸಿಂಗ್ ಭಾರತವನ್ನು ಗೆಲ್ಲಿಸಿದ ಕೀರ್ತಿ ಯುವರಾಜ್ ಸಿಂಗ್ ಗೆ ಸಲ್ಲುತ್ತದೆ. ಒಂದು ಕಾಲದಲ್ಲಿ ಭಾರತ ತಂಡದ ಉಪ ನಾಯಕನಾಗಿದ್ದ ಯುವರಾಜ್ ಸಿಂಗ್, ಮುಂದೆ ನಾಯಕನಾಗುವ ನಿರೀಕ್ಷೆ ಮೂಡಿಸಿದ್ದರು. ಸ್ವತಃ ಅವರೂ ಆ ನಿರೀಕ್ಷೆ ಹೊಂದಿದ್ದರು.

ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಹೇಳಿಕೊಂಡಿದ್ದರು. ಗೌರವ್ ಕಪೂರ್ ಜೊತೆ ಮಾತನಾಡುತ್ತಾ ಯುವರಾಜ್ ತನ್ನ ಈಡೇರದ ಆಕಾಂಕ್ಷೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಮತ್ತೆ ಪ್ರೀತಿಯಲ್ಲಿ ಬಿದ್ರಾ ಕತ್ರಿನಾ ಕೈಫ್? ಈ ನಟಿಯ ಜೊತೆ ಡೇಟಿಂಗ್ ನಲ್ಲಿರುವ ನಟ ಯಾರು ?

2007ರಲ್ಲಿ ಭಾರತ ಏಕದಿನ ವಿಶ್ವಕಪ್ ನಲ್ಲಿ ಸೋಲನುಭವಿಸಿತ್ತು. ನಂತರ ಭಾರತ ಎರಡು ತಿಂಗಳು ಇಂಗ್ಲೆಂಡ್ ಸರಣಿಗೆ ತೆರಳಿತ್ತು. ಒಂದು ತಿಂಗಳು ಐರ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾಗೆ ಸರಣಿ ಆಡಲು ತೆರಳಿದ್ದವು. ಮತ್ತೆ ಒಂದು ತಿಂಗಳು ಟಿ20 ವಿಶ್ವಕಪ್ ಗೆ ತೆರಳಬೇಕಿತ್ತು. ಹಾಗಾಗಿ ಹಿರಿಯ ಆಟಗಾರರು ಟಿ20 ವಿಶ್ವಕಪ್ ಬಗ್ಗೆ ಅಷ್ಟೇನೂ ಒಲವು ತೋರಿರಲಿಲ್ಲ.  ಹೀಗಾಗಿ ಟಿ20 ತಂಡದ ನಾಯಕತ್ವಕ್ಕೆ ನಾನು ಉತ್ಸುಕನಾಗಿದ್ದೆ. ನನ್ನ ಹೆಸರನ್ನು ಪರಿಗಣಿಸಬಹುದು ಎಂದುಕೊಂಡಿದ್ದೆ. ಆದರೆ ಮಹೇಂದ್ರ ಸಿಂಗ್ ಧೋನಿಯನ್ನು ನಾಯಕನನ್ನಾಗಿ ಮಾಡಿದರು ಎಂದು ಯುವಿ ಹೇಳಿದ್ದಾರೆ.

2007ರ ಚೊಚ್ಚಲ ವಿಶ್ವಕಪ್ ಗೆಲುವಿಗೆ ಯುವರಾಜ್ ಸಿಂಗ್ ಪ್ರಮುಖ ಕಾರಣರಾಗಿದ್ದರು. ಇಂಗ್ಲೆಂಡ್ ವಿರುದ್ಧದ ಒಂದು ಓವರ್ ನ ಆರು ಸಿಕ್ಸ್, ಆಸೀಸ್ ವಿರುದ್ಧ ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ್ದರು. ಮುಂದೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ 2011 ರ ಏಕದಿನ ವಿಶ್ವಕಪ್ ಗೆಲುವಿನಲ್ಲೂ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

023

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?

ramesh-jarkiholi

ಮನನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ಹೌದು, ಆದರೆ..:ಸುತ್ತೂರು ಮಠದಲ್ಲಿ ರಮೇಶ್ ಜಾರಕಿಹೊಳಿ

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

dfghjkjhg

ಖುರ್ಚಿ ಉಳಿಸಿಕೊಳ್ಳಲು ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದ್ರು : ಸಿಎಂ

ರಮೇಶ್ ಜಾರಕಿಹೊಳಿ

ರಾಜೀನಾಮೆ ವಿಚಾರ ಮುಂಬೈನಲ್ಲಿ ಹೇಳುತ್ತೇನೆ: ಬಂಡಾಯದ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

01

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

ಅಂದು ಅಂತಾರಾಷ್ಟ್ರೀಯ ಶೂಟರ್‌, ಇಂದು ಬೀದಿ ವ್ಯಾಪಾರಿ

ಒಲಿಂಪಿಕ್ಸ್‌: ಭಾರತದ  ಥೀಮ್‌ ಸಾಂಗ್‌ ಬಿಡುಗಡೆ

ಒಲಿಂಪಿಕ್ಸ್‌: ಭಾರತದ  ಥೀಮ್‌ ಸಾಂಗ್‌ ಬಿಡುಗಡೆ

ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

ಒಲಿಂಪಿಕ್‌ ನಡೆಯುವ ಸ್ಥಳಗಳಲ್ಲಿ ಮದ್ಯ ನಿಷೇಧ

ಒಲಿಂಪಿಕ್‌ ನಡೆಯುವ ಸ್ಥಳಗಳಲ್ಲಿ ಮದ್ಯ ನಿಷೇಧ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

023

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?

ramesh-jarkiholi

ಮನನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ಹೌದು, ಆದರೆ..:ಸುತ್ತೂರು ಮಠದಲ್ಲಿ ರಮೇಶ್ ಜಾರಕಿಹೊಳಿ

sdfghjhgfdsa

ಅಧಿವೇಶನದ ಬಗ್ಗೆ ಕುಮಾರಸ್ವಾಮಿ ಪತ್ರ : ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ ಎಂದ ಈಶ್ವರಪ್ಪ

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.