ಆಸ್ಟ್ರೇಲಿಯಾ ಕಾಡ್ಗಿಚ್ಚು ಸಹಾಯಾರ್ಥ ಪಂದ್ಯದಲ್ಲಿ ಯುವರಾಜ್ ಸಿಂಗ್ ಆಟ

Team Udayavani, Jan 26, 2020, 4:54 PM IST

ಸಿಡ್ನಿ: ಇತ್ತೀಚೆಗೆ ಆಸ್ಟ್ರೇಲಿಯಾವನ್ನು ಕಂಗೆಡಿಸಿದ್ದ ಕಾಡ್ಗಿಚ್ಚಿಗೆ ಪರಿಹಾರ್ಥವಾಗಿ ನಡೆಯಲಿರುವ ಕ್ರಿಕೆಟ್ ಪಂದ್ಯದಲ್ಲಿ ಯುವರಾಜ್ ಸಿಂಗ್ ಕೂಡಾ ಪಾಲ್ಗೊಳ್ಳಲಿದ್ದಾರೆ. ಯುವಿಯೊಂದಗೆ ಪಾಕಿಸ್ಥಾನದ ಮಾಜಿ ಆಟಗಾರ ವಾಸಿಂ ಅಕ್ರಮ್ ಕೂಡಾ ಪರಿಹಾರ ಪಂದ್ಯ ಆಡಲಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರರ ನಡುವೆ ಒಂದು ಪಂದ್ಯವನ್ನು ಆಯೋಜಿಸಲಾಗಿದ್ದು, ಇದರಿಂದ ಬಂದ ಹಣವನ್ನು ಕಾಡ್ಗಿಚ್ಚು ಸಂತ್ರಸ್ಥರಿಗೆ ನೀಡಲಾಗುವುದು.

ರಿಕಿಪಾಂಟಿಂಗ್ ಇಲೆವೆನ್ ಮತ್ತು ಶೇನ್ ವಾರ್ನೆ ಇಲೆವೆನ್ ತಂಡಗಳು ಈ ಪಂದ್ಯದಲ್ಲಿ ಕಾದಾಡಲಿದೆ. ಆಂಡ್ರೋ ಸೈಮಂಡ್ಸ್, ಮೈಕ್ ಹಸ್ಸಿ, ಬ್ರಾಡ್ ಹ್ಯಾಡಿನ್ ಮತ್ತು ಮಹಿಳಾ ಆಟಗಾರರಾದ ಎಲಿಸ್ ವಿಲಾನಿ ಮತ್ತು ಗ್ರೇಸ್ ಹ್ಯಾರಿಸ್ ಈ ಪಂದ್ಯದಲ್ಲಿ ಆಡಲಿದ್ದಾರೆ.

ಸದ್ಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಬಿಎಲ್ ನ ಫೈನಲ್ ಗೆ ಮುನ್ನ ಈ ಪಂದ್ಯ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ