India vs Pakistan; ಆಕ್ರೋಶಕ್ಕೆ ಹೆದರಿ ಪಾಕ್ ನಿರೂಪಕಿ ವಾಪಸ್?
Team Udayavani, Oct 10, 2023, 6:00 AM IST
ಹೊಸದಿಲ್ಲಿ: ಐಸಿಸಿ ಡಿಜಿಟಲ್ ತಂಡದಲ್ಲಿದ್ದ, ಭಾರತದಲ್ಲಿ ಪಾಕಿಸ್ಥಾನದ ಪಂದ್ಯಗಳನ್ನು ವರದಿ ಮಾಡಲು ಬಂದಿದ್ದ ನಿರೂಪಕಿ ಝೈನಾಬ್ ಅಬ್ಬಾಸ್ ಸ್ವದೇಶಕ್ಕೆ ಮರಳಿದ್ದಾರೆ. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಝೈನಾಬ್ ಹಿಂದೆ ತಮ್ಮ ಟ್ವಿಟರ್ ಖಾತೆಯಲ್ಲಿ ಭಾರತದ ವಿರುದ್ಧ ಪೋಸ್ಟ್ ಗಳನ್ನು ಹಾಕಿದ್ದರು. ಇದು ಭಾರತೀಯ ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿತ್ತು. ಈ ಹಿನ್ನೆಲೆಯಲ್ಲೇ ಅವರು ದೇಶಕ್ಕೆ ಮರಳಿದ್ದಾರೆ ಎನ್ನಲಾಗಿದೆ. ಆದರೆ ಐಸಿಸಿ ಮಾತ್ರ ಆಕೆ ಖಾಸಗಿ ಕಾರಣಗಳಿಂದ ತಮ್ಮ ದೇಶಕ್ಕೆ ಮರಳಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ಝೈನಾಬ್ ಪಾಕಿಸ್ಥಾನದ ಮೂರು ಪಂದ್ಯಗಳ ವರದಿಗಾಗಿ ಭಾರತಕ್ಕೆ ಬಂದಿದ್ದರು. ಅ. 6ರಂದು ಹೈದರಾಬಾದ್ನಲ್ಲಿ ನೆದರ್ಲೆಂಡ್ಸ್ ವಿರುದ§ದ ಪಾಕ್ ಪಂದ್ಯದಲ್ಲೂ ಕಾಣಿಸಿಕೊಂಡಿದ್ದರು. ಬೆಂಗಳೂರು, ಚೆನ್ನೈ, ಅಹ್ಮದಾಬಾದ್ಗೂ ಅವರು ಹೋಗಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?