ಜಿಂಬಾಬ್ವೆ ಆಟಗಾರರಿಂದ ಪಾಕ್, ಆಸೀಸ್ ಟಿ20 ಸರಣಿ ಬಹಿಷ್ಕಾರ?
Team Udayavani, Jun 6, 2018, 6:00 AM IST
ಹರಾರೆ: ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಆಟಗಾರರಿಗೆ ಇನ್ನೂ ಸಂಭಾವನೆ ನೀಡಿಲ್ಲ. ಇದೇ ಕಾರಣದಿಂದ ಜಿಂಬಾಬ್ವೆ ತಂಡದ ಆಟಗಾರರು ಮುಂಬರುವ ಪಾಕಿಸ್ಥಾನ ಹಾಗೂ ಆಸ್ಟ್ರೇಲಿಯ ವಿರುದ್ಧದ ತ್ರಿಕೋನ ಟಿ20 ಸರಣಿಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ.
ಜು.1ಕ್ಕೆ ತ್ರಿಕೋನ ಸರಣಿ ನಡೆಯಲಿದೆ. ಸದ್ಯ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಆಟಗಾರರಿಗೆ ಮೂರು ತಿಂಗಳ ಸಂಭಾವನೆ ನೀಡಲು ಬಾಕಿ ಇದೆ. ಜತೆಗೆ ಲಂಕಾ ವಿರುದ್ಧದ ಪಂದ್ಯದ ಹಣವೂ ಅವರಿಗೆ ದೊರಕಿಲ್ಲ. ಇದರಿಂದ ಆಟಗಾರರು ಸಿಟ್ಟಾಗಿದ್ದಾರೆ. ತತ್ಕ್ಷಣ ನಮಗೆ ಬರಬೇಕಾದ ಹಣ ನೀಡಬೇಕು. ಇಲ್ಲದಿದ್ದರೆ ಸರಣಿ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?