ಏಕದಿನ ಸರಣಿಗೆ ಜಿಂಬಾಬ್ವೆ ತಂಡ ಪ್ರಕಟ; ಮರಳಿದ ಸಿಕಂದರ್ ರಜಾ, ರಿಯಾನ್ ಬರ್ಲ್


Team Udayavani, Mar 17, 2023, 4:43 PM IST

Zimbabwe team announced for Netherlands odi series

ಹರಾರೆ: ನೆದರ್ಲೆಂಡ್ಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಒಂದು ವಾರ ಮುಂಚಿತವಾಗಿ ಜಿಂಬಾಬ್ವೆ ಪೂರ್ಣ ಪ್ರಮಾಣದ ತಂಡವನ್ನು ಪ್ರಕಟಿಸಿದೆ. ಜಿಂಬಾಬ್ವೆಯ ಅನುಭವಿ ಸಿಕಂದರ್ ರಜಾ ಅವರು ತಮ್ಮ ಫ್ರಾಂಚೈಸಿ ಕ್ರಿಕೆಟ್ ನಿಂದ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ, ಲೆಗ್ ಸ್ಪಿನ್ನಿಂಗ್ ಆಲ್-ರೌಂಡರ್ ರಿಯಾನ್ ಬರ್ಲ್ ಬಂದಿದ್ದಾರೆ.

ಇದಲ್ಲದೆ, ಸೀನ್ ವಿಲಿಯಮ್ಸ್, ತೆಂಡೈ ಚಟಾರಾ ಮತ್ತು ಬ್ಲೆಸ್ಸಿಂಗ್ ಮುಜರಬಾನಿ ಅವರು ಮೂರು ಪಂದ್ಯಗಳ ಏಕದಿನ ಸರಣಿಗೆ ಜಿಂಬಾಬ್ವೆ ತಂಡವನ್ನು ಸೇರಿದ್ದಾರೆ. ಮೂರು ಆಟಗಾರರು ಗಾಯಗಳ ಕಾರಣದಿಂದಾಗಿ ಫೆಬ್ರವರಿಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ತವರು ಟೆಸ್ಟ್ ಸರಣಿ ಕಳೆದುಕೊಂಡಿದ್ದರು.

ಇದನ್ನೂ ಓದಿ:ಆಸ್ಕರ್ ಸಮಾರಂಭದಲ್ಲಿ ನನಗೆ ದೊಡ್ಡ ಆಘಾತವಾಯಿತು: ಗುನೀತ್ ಮೊಂಗಾ ಹೇಳಿದ್ದೇನು?

ಏಕದಿನ ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಮಾರ್ಚ್ 21, 23 ಮತ್ತು 25 ರಂದು ನಡೆಯಲಿದೆ. ಇದು ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಗೆ ನೇರ ಅರ್ಹತೆಗಾಗಿ ನಡೆಯುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್‌ ನ ಭಾಗವಾಗಿದೆ.

ಜಿಂಬಾಬ್ವೆ ತಂಡ: ಗ್ಯಾರಿ ಬ್ಯಾಲೆನ್ಸ್, ರಿಯಾನ್ ಬರ್ಲ್, ಟೆಂಡೈ ಚಟಾರಾ, ಕ್ರೇಗ್ ಎರ್ವಿನ್ (ನಾಯಕ), ಬ್ರಾಡ್ಲಿ ಇವಾನ್ಸ್, ಇನ್ನೋಸೆಂಟ್ ಕೈಯಾ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ವೆಲ್ಲಿಂಗ್ಟನ್ ಮಸಕಜಾ, ಬ್ರಾಂಡನ್ ಮಾವುಟಾ, ಬ್ರಾಂಡನ್ ಮಾವುತಾ, ಬ್ಲೆಸ್ಸಿಂಗ್ ಮುಜರಬಾನಿ, ರಿಚರ್ಡ್ ನಾಗರವ, ಸಿಕಂದರ್ ರಜಾ, ಸೀನ್ ವಿಲಿಯಮ್ಸ್.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.