ಇಂದು ಕೇಂದ್ರದಿಂದ ರಾಜ್ಯಕ್ಕೆ 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ : ಸುಧಾಕರ್


Team Udayavani, May 25, 2021, 1:25 PM IST

gfdsdfgfgfgg

ಬೆಂಗಳೂರು : ಇದೀಗ ದೇಶದಲ್ಲಿ ಕೋವಿಡ್ ಲಸಿಕೆಯ ಅಭಿಯಾನ ಶುರುವಾಗಿದೆ. ಗ್ರಾಮ ಗ್ರಾಮಗಳಲ್ಲಿಯೂ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಇದೇ  ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಕೇಂದ್ರ ಸರ್ಕಾರದ ವತಿಯಿಂದ ಇಂದು (ಮಂಗಳವಾರ) ರಾಜ್ಯಕ್ಕೆ ಬಂದಿರುವ ಕೋವಿಡ್ ಲಸಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ ಸುಧಾಕರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್ 12,91,280  ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವ್ಯಾಕ್ಸಿನ್ ಡೋಸ್ 1,44,170 ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.