1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಇಂದು ಆರಂಭ

Team Udayavani, Oct 25, 2021, 6:43 AM IST

1-5ನೇ ತರಗತಿ ಇಂದು ಆರಂಭ

ಬೆಂಗಳೂರು: ಕೋವಿಡ್‌ದಿಂದಾಗಿ ಒಂದೂವರೆ ವರ್ಷದಿಂದ ಬಾಕಿಯಾಗಿದ್ದ 1-5ನೇ ತರಗತಿ ಮಕ್ಕಳಿಗೆ  ಭೌತಿಕ ತರಗತಿಗಳು  ಸೋಮವಾರ (ಅ.25) ಆರಂಭವಾಗುತ್ತಿವೆ.

ಮಕ್ಕಳು ಕೋವಿಡ್‌ ಸುರಕ್ಷಾಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್‌ ಕುರಿತು ಜಾಗೃತಿ ಮೂಡಿಸಲು ಕೋವಿಡ್‌ ಸೋಂಕಿನ ಕುರಿತು ತರಗತಿ ಅವಧಿಯಲ್ಲಿ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.

ಮಾರ್ಗಸೂಚಿಗಳೇನು?
ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆದರೆ, ಹಾಜರಾಗುವವರು ಪಾಲಕರಿಂದ  ಅನುಮತಿ ಪತ್ರ ತರುವುದು ಕಡ್ಡಾಯವಾಗಿದೆ. ಎರಡು ಡೋಸ್‌ ಲಸಿಕೆ ಪಡೆದ ಶಿಕ್ಷಕರು, ಶಿಕ್ಷಕೇತರ ಸಿಬಂದಿ ಮಾತ್ರ ಶಾಲೆಗೆ ಬರಬೇಕು. ಸಾಮಾಜಿಕ ಅಂತರ, ಮಾಸ್ಕ್, ವಿದ್ಯಾರ್ಥಿಗಳ ಉಷ್ಣಾಂಶ ಪರೀಕ್ಷೆ ಇತ್ಯಾದಿ ನಿತ್ಯವೂ ಮಾಡಬೇಕು. ಶೌಚಾಲಯ ಹಾಗೂ ತರಗತಿ ಕೊಠಡಿಯನ್ನು ನಿತ್ಯವೂ ಸ್ವತ್ಛ ಮಾಡಬೇಕು. ಶೇ.50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಅ.25ರಿಂದ 30ರ  ಅರ್ಧದಿನ ಮಾತ್ರ ಶಾಲೆಗಳನ್ನು ನಡೆಸಲಾಗುತ್ತದೆ. ಹೀಗಾಗಿ, ಬಿಸಿಯೂಟದ ವ್ಯವಸ್ಥೆ ಇರುವುದಿಲ್ಲ. ನ.2ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುವುದರಿಂದ ಬಿಸಿಯೂಟ ವ್ಯವಸ್ಥೆ ಇರಲಿದೆ.

ಇದನ್ನೂ ಓದಿ:ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ತರಗತಿಗಳ ಸಮಯ
ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1ರ ವರೆಗೆ ಮತ್ತು ಶನಿವಾರ ಬೆಳಗ್ಗೆ 8.30ರಿಂದ 11.40ರ ವರೆಗೆ ತರಗತಿಗಳು ನಡೆಯಲಿವೆ. ನ.2ರಿಂದ ಬೆಳಗ್ಗೆ 10ರಿಂದ ಸಂಜೆ 4.30ರ ವರೆಗೆ ತರಗತಿಗಳು ನಡೆಯಲಿವೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.