ಒಂದೂವರೆ ಕೋಟಿ ರೂ.ಮೌಲ್ಯದ ಅಡಿಕೆ ವಶ
Team Udayavani, Jan 28, 2019, 12:51 AM IST
ಚಿತ್ರದುರ್ಗ: ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಕೋಟಿ ರೂ. ಮೌಲ್ಯದ ಎರಡು ಲೋಡ್ (36 ಟನ್) ಅಡಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭಾನುವಾರ ನಗರದಲ್ಲಿ ವಶಪಡಿಸಿಕೊಂಡಿದ್ದಾರೆ.
ಅಡಿಕೆಯನ್ನು ಲಾರಿಯಲ್ಲಿ ತುಂಬಿ ಉತ್ತರ ಭಾರತಕ್ಕೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ವಾಣಿಜ್ಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಎರಡು ಲೋಡ್ ಅಡಿಕೆಯನ್ನು ವಶಕ್ಕೆ ಪಡೆದು ಚಿತ್ರದುರ್ಗ ಪೊಲೀಸರಿಗೆ ಒಪ್ಪಿಸಲಾಗಿದೆ. ಇದು ಯಾರಿಗೆ ಸೇರಿದ್ದು, ಉತ್ತರ ಭಾರತದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬಿತ್ಯಾದಿ ವಿವರಗಳು ತನಿಖೆ ನಂತರ ತಿಳಿಯಬೇಕಿದೆ ಎಂದು ತೆರಿಗೆ ಇಲಾಖೆ ಅಪರ ಆಯುಕ್ತ ನಿತೀಶ್ ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ