10 ವರ್ಷ ಸಜೆ, ದಂಡ
Team Udayavani, Dec 14, 2019, 3:00 AM IST
ಚಿಕ್ಕಮಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನಗರದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದ ಕುಮಾರ್, 2018ರ ಮಾ.13ರಂದು ದೇವರಮನೆ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬಾಲಕಿಯನ್ನು ಬಲವಂತವಾಗಿ ಬೈಕ್ನಲ್ಲಿ ಕರೆದುಕೊಂಡು ಹೋಗಿದ್ದ.
ಅಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ವೆಸಗಿದ್ದ. ನಂತರ ಮನೆಗೆ ಹೋಗಬೇಕೆಂಬ ಬಾಲಕಿ ಮಾತನ್ನು ನಿರಾಕರಿಸಿ ಶೃಂಗೇರಿ, ಹೊರನಾಡು, ಮಂಗಳೂರು ಮತ್ತು ಉಡುಪಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಮೂಡಿಗೆರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ