100 ಅಟ್ಟೆ ಮಲ್ಲಿಗೆ 15 ನಿಮಿಷದಲ್ಲಿ ಖಾಲಿ

Team Udayavani, May 31, 2019, 3:00 AM IST

Udayavani Kannada Newspaper

ಮಂಗಳೂರು: ನಗರದ ಸಿಟಿ ಸೆಂಟರ್‌ ಮುಂಭಾಗದ ವಸಂತ್‌ಮಹಲ್‌ ಬಳಿ ಹೂವಿನ ವ್ಯಾಪಾರಿ ಫಕೀರಬ್ಬ ಅವರು 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಿದರು. ವಿಶೇಷವೆಂದರೆ, ಮಲ್ಲಿಗೆ ಪಡೆದುಕೊಳ್ಳಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಹದಿನೈದೇ ನಿಮಿಷದಲ್ಲಿ ಮಲ್ಲಿಗೆ ಹೂ ಖಾಲಿಯಾಗಿತ್ತು.

ಈ ವೇಳೆ ಮಾತನಾಡಿದ ಫಕೀರಬ್ಬ, “ನಾನು ಯಾವುದೇ ಪಕ್ಷದವನಲ್ಲ. ಮೋದಿಯವರ ಅಭಿಮಾನಿ. ಮೋದಿ ಆಡಳಿತದಲ್ಲಿ ದೇಶ ಸುಭಿಕ್ಷವಾಗಬೇಕು ಎಂಬ ಆಶಯ ಹೊತ್ತು ಅವರ ಪ್ರಮಾಣವಚನದ ದಿನ ಈ ಸಣ್ಣ ಸೇವೆಯನ್ನು ಮಾಡುತ್ತಿದ್ದೇನೆ’ ಎಂದರು.

ಟಾಪ್ ನ್ಯೂಸ್

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.