ಕೋವಿಡ್ : ರಾಜ್ಯದಲ್ಲಿಂದು 20246 ಸೋಂಕಿತರು ಗುಣಮುಖ; 10959 ಹೊಸ ಪ್ರಕರಣ ಪತ್ತೆ

Team Udayavani, Jun 9, 2021, 7:56 PM IST

365

ಬೆಂಗಳೂರು:  ರಾಜ್ಯದಲ್ಲಿಂದು ಹೊಸದಾಗಿ 10959 ಜನರಿಗೆ ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇಂದು ( ಜೂನ್ 09) ಸಂಜೆ ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 08.06.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ ಹೊಸದಾಗಿ 10959 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೆ ಅವಧಿಯಲ್ಲಿ 192 ಜನರು ಕೋವಿಡ್ ಸೋಂಕಿಗೆ ಸಾವನ್ನಪ್ಪಿದ್ದಾರೆ.

ಗುಣಮುಖರ ಸಂಖ್ಯೆ :

ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ ರಾಜ್ಯದಲ್ಲಿ 20246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.

ಜಿಲ್ಲಾವಾರು ಪ್ರಕರಣ ಸಂಖ್ಯೆ :

ಬಾಗಲಕೋಟೆ-96, ಬಳ್ಳಾರಿ-211, ಬೆಳಗಾವಿ-341, ಬೆಂಗಳೂರು ಗ್ರಾಮಾಂತರ-385, ಬೆಂಗಳೂರು ನಗರ-2395,  ಚಿಕ್ಕಬಳ್ಳಾಪುರ-268, ಚಾಮರಾಜನಗರ-254,  ಚಿಕ್ಕಮಗಳೂರು-339, ಚಿತ್ರದುರ್ಗ-200, ದಕ್ಷಿಣ ಕನ್ನಡ-594, ದಾವಣಗೆರೆ-227, ಧಾರವಾಡ-275, ಗದಗ-95, ಹಾಸನ-745, ಹಾವೇರಿ-97, ಕಲಬುರಗಿ-48, ಕೊಡಗು-216, ಕೋಲಾರ-239, ಕೊಪ್ಪಳ-157, ಮಂಡ್ಯ-397, ಮೈಸೂರು-1163, ರಾಯಚೂರು-20, ರಾಮನಗರ-50,  ಶಿವಮೊಗ್ಗ-562, ತುಮಕೂರು-662, ಉಡುಪಿ-413, ಉತ್ತರ ಕನ್ನಡ-312, ವಿಜಯಪುರ-158, ಯಾದಗಿರಿ-31.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.