ರಾಜ್ಯದಲ್ಲಿಂದು 1,108 ಮಂದಿಗೆ ಕೋವಿಡ್ ಪಾಸಿಟಿವ್: ಸೋಂಕಿನ ದರ ಶೇ. 6.82ಕ್ಕೆ ಏರಿಕೆ
Team Udayavani, Jul 18, 2022, 9:57 PM IST
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 1,108 ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ದಿನದ ಸೋಂಕಿನ ದರ ಶೇ.6.82 ಹಾಗೂ ವಾರದ ದರ ಶೇ.4.61ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 16,256 ಮಂದಿಯ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದೆ. 5,952 ಮಂದಿ ವಿಶೇಷ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ.
ಬೆಂಗಳೂರು ನಗರ 993, ಮೈಸೂರು 25, ದಕ್ಷಿಣ ಕನ್ನಡ 15, ಕೋಲಾರ 12, ಬಳ್ಳಾರಿ 11, ಬೆಳಗಾವಿ 9, ಕಲಬುರಗಿ 7, ಮಂಡ್ಯ, ಬೀದರ್ 6, ಚಾಮರಾಜನಗರ 4, ಚಿಕ್ಕಮಗಳೂರು, ಧಾರವಾಡ, ರಾಮನಗರ 3, ಹಾವೇರಿ, ಶಿವಮೊಗ್ಗ, ಉತ್ತರಕನ್ನಡ ತಲಾ 2, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ