ರಾಜ್ಯದಲ್ಲಿ ತಗ್ಗಿದ ಕೋವಿಡ್ : ಇಂದು 1186 ಪ್ರಕರಣ ಪತ್ತೆ| 24 ಜನರ ಸಾವು
Team Udayavani, Aug 9, 2021, 6:55 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳ ಪ್ರಮಾಣ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1186 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 24 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇಂದು ಸಂಜೆ (ಆ.09) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ 1776 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2859552ಕ್ಕೆ ತಲುಪಿದೆ.
ಇನ್ನು ಸದ್ಯ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 23316 ಇದೆ. ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 0.89% ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 2.02 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ- 6, ಬೆಳಗಾವಿ-29, ಬೆಂಗಳೂರು ಗ್ರಾಮಾಂತರ-19, ಬೆಂಗಳೂರು ಗ್ರಾಮಾಂತರ-296, ಬೀದರ್-1, ಚಾಮರಾಜನಗರ-31, ಚಿಕ್ಕಬಳ್ಳಾಪುರ-7, ಚಿಕ್ಕಮಗಳೂರು-24, ಚಿತ್ರದುರ್ಗ-15, ದಕ್ಷಿಣ ಕನ್ನಡ-273, ದಾವಣಗೆರೆ-4, ಧಾರವಾಡ-1, ಗದಗ-3, ಕಲಬುರಗಿ-6, ಕೊಡಗು-83, ಕೋಲಾರ-28, ಕೊಪ್ಪಳ-5, ಮಂಡ್ಯ-29, ಮೈಸೂರು-82, ರಾಯಚೂರು-0, ರಾಮನಗರ-2, ಶಿವಮೊಗ್ಗ-34, ತುಮಕೂರು-40, ಉಡುಪಿ-81, ಉತ್ತರ ಕನ್ನಡ-30, ವಿಜಯಪುರ-1, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…