![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಸಾಕ್ಸ್, ಶೂ ಖರೀದಿಗೆ 121 ಕೋಟಿ ರೂ. ಬಿಡುಗಡೆ
Team Udayavani, May 30, 2024, 8:06 PM IST
![ಸಾಕ್ಸ್, ಶೂ ಖರೀದಿಗೆ 121 ಕೋಟಿ ರೂ. ಬಿಡುಗಡೆ](https://www.udayavani.com/wp-content/uploads/2024/05/14-23-620x372.jpg)
ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ 1 ಜತೆ ಶೂ, 2 ಜತೆ ಸಾಕ್ಸ್ ಖರೀದಿಗೆ ಸರ್ಕಾರವು 121 ಕೋಟಿ ರೂ. ಬಿಡುಗಡೆಗೊಳಿಸಿದೆ. ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ ಮತ್ತು ಸಾಕ್ಸ್ಗಳ ಬದಲು ಪಾದರಕ್ಷೆ ಖರೀದಿಸಬಹುದು ಎಂದು ತಿಳಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ ಉತ್ತಮ ಗುಣಮಟ್ಟದ ಪಾದರಕ್ಷೆಗಳನ್ನು ಸ್ಥಳೀಯವಾಗಿ ಖರೀದಿಸಿ ವಿತರಿಸಲು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ)ಗೆ ಜವಾಬ್ದಾರಿ ವಹಿಸಲಾಗಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 265 ರೂ., 6 ರಿಂದ 8ನೇ ತರಗತಿಗೆ 295 ರೂ. ಹಾಗೂ 9 ಮತ್ತು 10ನೇ ತರಗತಿಗೆ 325 ರೂ.ಗಳನ್ನು ನಿಗದಿಪಡಿಸಲಾಗಿದೆ.
ಶೂ ಮತ್ತು ಸಾಕ್ಸ್ ಖರೀದಿಸುವ ಮೊದಲು ಎಸ್ಡಿಎಂಸಿ ಅಧ್ಯಕ್ಷರ ಅಧಕ್ಷತೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಮೂವರು ಎಸ್ಡಿಎಂಸಿ ಸದಸ್ಯರಿರುವ ಸಮಿತಿ ರಚಿಸಬೇಕು. ಹಿಂದಿನ ಸಾಲಿನಲ್ಲಿ ಕಳಪೆ ಶೂ ಮತ್ತು ಸಾಕ್ಸ್ ಖರೀದಿಸಿರುವ ಬಗ್ಗೆ ದೂರುಗಳಿವೆ. ಆದ್ದರಿಂದ ಖರೀದಿ ಪ್ರಕ್ರಿಯೆಯಲ್ಲಿ ಎಚ್ಚರಿಕೆ ವಹಿಸುವಂತೆ ಶಾಲಾ ಶಿಕ್ಷಣ ಆಯುಕ್ತರು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.