15 JDS ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ದವಾಗಿದ್ದಾರೆ:ಜಮೀರ್
Team Udayavani, Apr 23, 2017, 3:30 PM IST
ಮಾಗಡಿ : ಮುಂದಿನ ವಿಧಾನಸಭಾ ಚುನಾವಣೆಯ ಒಳಗೆ 15 ಮಂದಿ ಹಾಲಿ ಜೆಡಿಎಸ್ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ನಾನು ಕಾಂಗ್ರೆಸ್ನಿಂದ ಸ್ಪರ್ಧಿಸುತ್ತೇನೆ. 100 ಶೇಕಡಾ ನನಗೆ ಕಾಂಗ್ರೆಸ್ ಟಿಕೇಟ್ ಖಾತ್ರಿಯಾಗಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಮುಂದಿನ ಚನಾವಣೆಯ ವೇಳೆ ಕಾಂಗ್ರೆಸ್ -ಜೆಡಿಎಸ್ ಹೊಂದಾಣಿಕೆ ಸಾಧ್ಯವಿಲ್ಲ. ಹೊಂದಾಣಿಕೆಯಾದರೂ ನಾನು ಕಾಂಗ್ರೆಸ್ನಿಂದಲೇ ಸ್ಫರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಜೆಡಿಎಸ್ಗೆ ಮರಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ