ರಾಜ್ಯದಲ್ಲಿ 155 ಪಾಸಿಟಿವ್ ವರದಿ: ಸೋಂಕಿನ ಪಾಸಿಟಿವ್ ದರ ಶೇ.77ಕ್ಕೆ ಏರಿಕೆ
Team Udayavani, May 21, 2022, 9:20 PM IST
ಬೆಂಗಳೂರು: ರಾಜ್ಯದಲ್ಲಿ ಶನಿವಾರ 155 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸೋಂಕಿನ ಪಾಸಿಟಿವ್ ದರ ಶೇ.77ಕ್ಕೆ ಏರಿಕೆಯಾಗಿದ್ದು, 166ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶೂನ್ಯ ಮರಣ ದಾಖಲಾಗಿದೆ.
ಬೆಂಗಳೂರುನಗರ 150, ದಕ್ಷಿಣಕನ್ನಡ 3, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು , ರಾಯಚೂರು , ರಾಮನಗರ, ಶಿವಮೊಗ್ಗ , ಉಡುಪಿ, ಉತ್ತರಕನ್ನಡ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!