1,553 ಎಚ್‌1ಎನ್‌1 ಪ್ರಕರಣ ಪತ್ತೆ

Team Udayavani, Dec 22, 2018, 6:00 AM IST

23.jpg

ವಿಧಾನಸಭೆ: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 1553 ಎಚ್‌1ಎನ್‌1 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಶಿವಾನಂದ ಎಸ್‌.ಪಾಟೀಲ್‌ ತಿಳಿಸಿದರು. ಶಾಸಕ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, 2018ರ ಜನವರಿ 1ರಿಂದ ಡಿ.10ರವರೆಗೆ 1553 ಎಚ್‌1ಎನ್‌1 ಪ್ರಕರಣಗಳು ಕಾಣಿಸಿಕೊಂಡಿರುವುದು ಅಧಿಕೃತ ಪ್ರಯೋಗಾಲಯಗಳಲ್ಲಿ ದೃಢಪಟ್ಟಿದೆ. ಇದರಲ್ಲಿ 1494 ಮಂದಿ ಗುಣ
ಮುಖರಾಗಿದ್ದು, 59 ಜನ ಮೃತರಾಗಿದ್ದಾರೆ. ಈ ಸೋಂಕಿನಿಂದ ಧಾರವಾಡದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿ, ಬೆಂಗಳೂರು ನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಂಡು ಬಂದಿದ್ದಾರೆ. ಎಚ್‌1ಎನ್‌1 ಸೋಂಕಿನಿಂದ ಬಳಲುತ್ತಿರುವವರಿಗೆ ಜಿಲ್ಲಾಸ್ಪತ್ರೆಗಳಲ್ಲಿ 5 ಹಾಸಿಗೆಯ ವಾರ್ಡ್‌ ಕಾಯ್ದಿರಿಸಲಾಗಿದೆ. ಸೋಂಕಿತರ ಗಂಟಲಿನ ದ್ರವದ
ಮಾದರಿಗಳನ್ನು ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.