Udayavni Special

ಕೋವಿಡ್: ರಾಜ್ಯದಲ್ಲಿಂದು 1610 ಪ್ರಕರಣಗಳು ಪತ್ತೆ: 32 ಜನರು ಸೋಂಕಿಗೆ ಬಲಿ

Team Udayavani, Aug 7, 2021, 7:49 PM IST

frtre

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1610 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದು ದಿನದಲ್ಲಿ 1640 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 28,55,862ಕ್ಕೆ ತಲುಪಿದೆ.

ಇನ್ನು ವರದಿಗಳ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,266 ಇದೆ. ಬೆಂಗಳೂರಿನಲ್ಲಿ 357 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 400 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8512ಕ್ಕೆ ಇಳಿಕೆಯಾಗಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-0, ಬಳ್ಳಾರಿ-9, ಬೆಳಗಾವಿ-26, ಬೆಂಗಳೂರು ಗ್ರಾಮಾಂತರ-21, ಬೆಂಗಳೂರು ನಗರ-357, ಬೀದರ್-2, ಚಾಮರಾಜನಗರ-27, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-66, ಚಿತ್ರದುರ್ಗ-20, ದಕ್ಷಿಣ ಕನ್ನಡ-342, ದಾವಣಗೆರೆ-8, ಧಾರವಾಡ-11, ಗದಗ-3, ಹಾಸನ-129, ಹಾವೇರಿ-2, ಕಲಬುರಗಿ-4, ಕೊಡಗು-81, ಕೋಲಾರ-33, ಕೊಪ್ಪಳ-2, ಮಂಡ್ಯ-27, ಮೈಸೂರು-141, ರಾಯಚೂರು-10, ರಾಮನಗರ-5, ಶಿವಮೊಗ್ಗ-37, ತುಮಕೂರು-53, ಉಡುಪಿ-131, ಉತ್ತರ ಕನ್ನಡ-55, ವಿಜಯಪುರ-2, ಯಾದಗಿರಿ-0.

ಟಾಪ್ ನ್ಯೂಸ್

‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ

‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ

‘ಟ್ರುತ್ ಸೋಶಿಯಲ್’: ಹೊಸ ಸಾಮಾಜಿಕ ಜಾಲತಾಣ ಆರಂಭಿಸಲಿದ್ದಾರೆ ಡೊನಾಲ್ಡ್ ಟ್ರಂಪ್

‘ಟ್ರುತ್ ಸೋಶಿಯಲ್’: ಹೊಸ ಸಾಮಾಜಿಕ ಜಾಲತಾಣ ಆರಂಭಿಸಲಿದ್ದಾರೆ ಡೊನಾಲ್ಡ್ ಟ್ರಂಪ್

fgjhhg

ಭಯ ಹುಟ್ಟಿಸುವ ಭಯಾನಕ ಪಾತ್ರಗಳು  : ಭಜರಂಗಿ 2 ಟ್ರೇಲರ್ ಔಟ್

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಜಗತ್ತನ್ನು ಕಾಡುತ್ತಿದೆ ಇಂಧನ ಕೊರತೆ

ಜಗತ್ತನ್ನು ಕಾಡುತ್ತಿದೆ ಇಂಧನ ಕೊರತೆ

ಮುಂದಿನ ಗುರಿ ಏಶ್ಯ ಕಪ್‌ ಅರ್ಹತೆ: ಸ್ಟಿಮ್ಯಾಕ್‌

ಮುಂದಿನ ಗುರಿ ಏಶ್ಯ ಕಪ್‌ ಅರ್ಹತೆ: ಸ್ಟಿಮ್ಯಾಕ್‌

ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ಆಚಾರವಿರಲಿ ನಾಲಗೆಗೆ; ಎಲ್ಲೆ ಮೀರಿದ ಮಾತು, ಟ್ವೀಟ್‌ 

ವಿದ್ಯಾರ್ಥಿಗಳ ಖಿನ್ನತೆಗೆ ಕಾಲೇಜಲ್ಲೇ ಕೌನ್ಸೆಲಿಂಗ್‌!

ವಿದ್ಯಾರ್ಥಿಗಳ ಖಿನ್ನತೆಗೆ ಕಾಲೇಜಲ್ಲೇ ಕೌನ್ಸೆಲಿಂಗ್‌!

2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್‌

2ನೇ ಮದುವೆ ಕಾರಣಕ್ಕೆ ವಿಚ್ಛೇದಿತ ಪತ್ನಿಗೆ ಜೀವನಾಂಶ ತಪ್ಪಿಸುವಂತಿಲ್ಲ: ಹೈಕೋರ್ಟ್‌

ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

ಇಂದಿನಿಂದ ಶಿಕ್ಷಕರ ಕಪ್ಪುಪಟ್ಟಿ ಪ್ರತಿಭಟನೆ; ಶಾಲೆ, ತರಗತಿ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ

‘ಇಲ್ಲಿಂದ ಆರಂಭವಾಗಿದೆ…’ ತೆಲುಗು ನಿರ್ಮಾಪಕನ ಕನ್ನಡ ಸಿನಿಮಾ

‘ಟ್ರುತ್ ಸೋಶಿಯಲ್’: ಹೊಸ ಸಾಮಾಜಿಕ ಜಾಲತಾಣ ಆರಂಭಿಸಲಿದ್ದಾರೆ ಡೊನಾಲ್ಡ್ ಟ್ರಂಪ್

‘ಟ್ರುತ್ ಸೋಶಿಯಲ್’: ಹೊಸ ಸಾಮಾಜಿಕ ಜಾಲತಾಣ ಆರಂಭಿಸಲಿದ್ದಾರೆ ಡೊನಾಲ್ಡ್ ಟ್ರಂಪ್

fgjhhg

ಭಯ ಹುಟ್ಟಿಸುವ ಭಯಾನಕ ಪಾತ್ರಗಳು  : ಭಜರಂಗಿ 2 ಟ್ರೇಲರ್ ಔಟ್

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಜಗತ್ತನ್ನು ಕಾಡುತ್ತಿದೆ ಇಂಧನ ಕೊರತೆ

ಜಗತ್ತನ್ನು ಕಾಡುತ್ತಿದೆ ಇಂಧನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.