ಕೋವಿಡ್: ಬೀದರ-ಯಾದಗಿರಿಯಲ್ಲಿ ಶೂನ್ಯ ಪ್ರಕರಣ: ರಾಜ್ಯದಲ್ಲಿಂದು 2214 ಸೋಂಕಿತರು ಗುಣಮುಖ
Team Udayavani, Jul 21, 2021, 6:44 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ: 20:07:2021, 00:00 ರಿಂದ 23:59 ರವರೆಗೆ) ಯಲ್ಲಿ ಹೊಸದಾಗಿ 1639 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 36 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜು.21) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು ವರದಿಗಳ ಪ್ರಕಾರ 2214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2826411ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-3, ಬಳ್ಳಾರಿ-14, ಬೆಳಗಾವಿ-61, ಬೆಂಗಳೂರು ಗ್ರಾಮಾಂತರ-25, ಬೆಂಗಳೂರು ನಗರ-419, ಬೀದರ್-0, ಚಾಮರಾಜನಗರ-22, ಚಿಕ್ಕಬಳ್ಳಾಪುರ-15, ಚಿಕ್ಕಮಗಳೂರು-92, ಚಿತ್ರದುರ್ಗ-29, ದಕ್ಷಿಣ ಕನ್ನಡ-190, ದಾವಣಗೆರೆ-13, ಧಾರವಾಡ-19, ಗದಗ-1, ಹಾಸನ-141, ಹಾವೇರಿ-2, ಕಲಬುರಗಿ-2, ಕೊಡಗು-63, ಕೋಲಾರ-35, ಕೊಪ್ಪಳ-5, ಮಂಡ್ಯ-60, ಮೈಸೂರು-160, ರಾಯಚೂರು-1, ರಾಮನಗರ-5, ಶಿವಮೊಗ್ಗ-37, ತುಮಕೂರು-63, ಉಡುಪಿ-104, ಉತ್ತರ ಕನ್ನಡ-48, ವಿಜಯಪುರ-10, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ