ಕೋವಿಡ್:ರಾಜ್ಯದಲ್ಲಿಂದು 2,572 ಸೋಂಕಿತರು ಗುಣಮುಖ, 1,653 ಹೊಸ ಪ್ರಕರಣ ಪತ್ತೆ
Team Udayavani, Jul 22, 2021, 8:57 PM IST
ಬೆಂಗಳೂರು: ರಾಜ್ಯದಲ್ಲಿ ಗುರುವಾರ 1,653 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 31 ಜನರು ಸೋಂಕಿಗೆ ಬಲಿಯಾಗಿದ್ದಾರೆ. 2,572 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 28,89,994ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 36,293ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ -3, ಬಳ್ಳಾರಿ -6, ಬೆಳಗಾವಿ- 60, ಬೆಂಗಳೂರು ಗ್ರಾಮಾಂತರ- 46, ಬೆಂಗಳೂರು ನಗರ- 418, ಚಾಮರಾಜನಗರ- 29, ಚಿಕ್ಕಬಳ್ಳಾಪುರ- 10, ಚಿಕ್ಕಮಗಳೂರು- 64, ಚಿತ್ರದುರ್ಗ -21, ದಕ್ಷಿಣ ಕನ್ನಡ -229, ದಾವಣಗೆರೆ -27, ಧಾರವಾಡ -14, ಗದಗ -3, ಹಾಸನ -97, ಹಾವೇರಿ -2, ಕಲಬುರಗಿ -3, ಕೊಡಗು- 107, ಕೋಲಾರ -21, ಕೊಪ್ಪಳ -2, ಮಂಡ್ಯ -36, ಮೈಸೂರು -134, ರಾಯಚೂರು- 2, ರಾಮನಗರ -3, ಶಿವಮೊಗ್ಗ -87, ತುಮಕೂರು -104, ಉಡುಪಿ -82, ಉತ್ತರ ಕನ್ನಡ -34, ವಿಜಯಪುರ-9, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…