ಕೋವಿಡ್ : ರಾಜ್ಯದಲ್ಲಿಂದು  44473 ಜನ ಗುಣಮುಖ; 16604 ಹೊಸ ಪ್ರಕರಣ ಪತ್ತೆ

Team Udayavani, May 31, 2021, 7:37 PM IST

8787

ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖಗೊಂಡಿದೆ. ಹಾಗೂ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಏರಿಕೆಯಾಗಿದೆ.

ಇಂದು ( ಮೇ.31) ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆ ( ದಿನಾಂಕ:30,05,2021, 00:00 ರಿಂದ 23:59 ರವರೆಗೆ)ಗಳ ಅವಧಿಯಲ್ಲಿ ಹೊಸದಾಗಿ 16604 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹಾಗೂ 411 ಜನರ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಇನ್ನು ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಇಂದು ಕೂಡ ಹೆಚ್ಚಿದೆ. ಮೇಲೆ ಸೂಚಿಸಲಾದ ಅವಧಿಯಲ್ಲಿ 44473 ಜನರ ರೋಗದ ವಿರುದ್ಧ ಹೋರಾಡಿ ಸೋಂಕು ಗೆದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-194, ಬಳ್ಳಾರಿ-437, ಬೆಳಗಾವಿ-910, ಬೆಂಗಳೂರು ಗ್ರಾಮಾಂತರ-383, ಬೆಂಗಳೂರು ನಗರ-3992, ಬೀದರ್-17,  ಚಾಮರಾಜನಗರ-317, ಚಿಕ್ಕಬಳ್ಳಾಪುರ-415, ಚಿಕ್ಕಮಗಳೂರು-340,ಚಿತ್ರದುರ್ಗ-731, ದಕ್ಷಿಣ ಕನ್ನಡ-651, ದಾವಣಗೆರೆ-360,ಧಾರವಾಡ-291,  ಗದಗ-240, ಹಾಸನ-1162,  ಹಾವೇರಿ-134, ಕಲಬುರಗಿ-93, ಕೊಡಗು-193, ಕೋಲಾರ-465, ಕೊಪ್ಪಳ-249, ಮಂಡ್ಯ-753, ಮೈಸೂರು-1171, ರಾಯಚೂರು-192, ರಾಮನಗರ-90,ಶಿವಮೊಗ್ಗ-589, ತುಮಕೂರು-806, ಉಡುಪಿ-519, ಉತ್ತರ ಕನ್ನಡ-641, ವಿಜಯಪುರ-185,ಯಾದಗಿರಿ-84.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.