ರಾಜ್ಯದಲ್ಲಿಂದು 1692 ಮಂದಿಗೆ ಕೋವಿಡ್ ಸೋಂಕು ದೃಢ: ಇಬ್ಬರ ಸಾವು
Team Udayavani, Jul 31, 2022, 7:50 PM IST
ಬೆಂಗಳೂರು: ರಾಜ್ಯದಲ್ಲಿ ಭಾನುವಾರ 1692 ಮಂದಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ತುಮಕೂರು ಹಾಗೂ ಶಿವಮೊಗ್ಗದ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 1154, ಧಾರವಾಡ 73, ಹಾಸನ 48, ಮೈಸೂರು 47, ಬೆಳಗಾವಿ 41, ಕಲಬುರಗಿ 31, ಉತ್ತರ ಕನ್ನಡ, ತುಮಕೂರು 26, ಮಂಡ್ಯ 24, ಬೆಂಗಳೂರು ಗ್ರಾಮಾಂತರ, ಕೋಲಾರ, ಬಾಗಲಕೋಟೆ 22, ಹಾವೇರಿ 19, ಬಳ್ಳಾರಿ, ಬೀದರ್ 17, ಶಿವಮೊಗ್ಗ 16, ದಕ್ಷಿಣಕನ್ನಡ 15, ಉಡುಪಿ 13, ದಾವಣಗೆರೆ, ಕೊಪ್ಪಳ 10, ಚಿಕ್ಕಮಗಳೂರು 9, ಚಾಮರಾಜನಗರ, ರಾಯಚೂರು 7, ಚಿಕ್ಕಬಳ್ಳಾಪುರ 5, ಕೊಡಗು 4, ವಿಜಯಪುರ 3, ಚಿತ್ರದುರ್ಗ, ಗದಗ ಜಿಲ್ಲೆಯಲ್ಲಿ ತಲಾ ಎರಡು ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ