ಕೋವಿಡ್ : ರಾಜ್ಯದಲ್ಲಿಂದು 1785 ಹೊಸ ಪ್ರಕರಣ ಪತ್ತೆ, 25 ಜನರ ಸಾವು

Team Udayavani, Aug 5, 2021, 7:07 PM IST

ftt

ಬೆಂಗಳೂರು : ರಾಜ್ಯದಲ್ಲಿಂದು 1785 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 25 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಆ.05) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

1651 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂ‍ಖ್ಯೆ 2852368 ಕ್ಕೆ ತಲುಪಿದೆ.

ರಾಜ್ಯದಲ್ಲಿಂದು ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 1.10 % ಹಾಗೂ ಸೋಂಕಿನಿಂದ ಮೇತ ಪಟ್ಟವರ ಶೇಕಡಾವಾರು ಪ್ರಮಾಣ 1.40 % ಇದೆ ಎಂದು ವರದಿಯಲ್ಲಿನ ಅಂಕಿ-ಅಂಶಗಳು ತಿಳಿಸಿವೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-06, ಬಳ್ಳಾರಿ -06, ಬೆಳಗಾವಿ -27, ಬೆಂಗಳೂರು ಗ್ರಾಮಾಂತರ- 40, ಬೆಂಗಳೂರ ನಗರ-414, ಬೀದರ್ -1, ಚಾಮರಾಜನಗರ-44, ಚಿಕ್ಕಬಳ್ಳಾಪುರ-12, ಚಿಕ್ಕಮಗಳೂರು-97, ಚಿತ್ರದುರ್ಗ-26, ದಕ್ಷಿಣ ಕನ್ನಡ-337, ದಾವಣಗೆರೆ-10, ಧಾರವಾಡ-10, ಗದಗ-05, ಹಾಸನ-125, ಹಾವೇರಿ-3, ಕಲಬುರಗಿ-9, ಕೊಡಗು-100, ಕೋಲಾರ-57, ಕೊಪ್ಪಳ-7, ಮಂಡ್ಯ-46, ಮೈಸೂರು-105, ರಾಯಚೂರು-7, ರಾಮನಗರ-8, ಶಿವಮೊಗ್ಗ-35, ತುಮಕೂರು-49, ಉಡುಪಿ-134, ಉತ್ತರ ಕನ್ನಡ-60, ವಿಜಯಪುರ-5, ಯಾದಗಿರಿ-0.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.